Connect with us

Featured

ವಿಚಿತ್ರವಾದ್ರೂ ಸತ್ಯ- ಬಸ್​​ ಪ್ರಯಾಣಕ್ಕೆ ಸೇತುವೆಯೇ ಅಡ್ಡಿ..!

ರೈಸಿಂಗ್ ಕನ್ನಡ :

ಬೀದರ್:

ಜನರಿಗೆ ಸರ್ಕಾರಿ ಸಾರಿಗೆ ಭಾಗ್ಯ  ದೊರೆಯದಂತೆ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು L &T ಕಂಪನಿ ವಿರುದ್ಧ ಇಲ್ಲಿನ ಬೋರಳ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಬೋರಾಳ ಗ್ರಾಮ ರಾಷ್ಟ್ರೀಯ ಹೆದ್ದಾರಿ 65 ರಿಂದ ಕೇವಲ ಒಂದು ಕಿಲೋಮೀಟರ್ ಅಂತರದಲ್ಲಿ ಬರುತ್ತದೆ. ಅಲ್ಲದೆ ಇದು ಮನ್ನಾಖೇಳಿ ಗ್ರಾಮದಿಂದ ಎರಡು ಕಿಲೋಮೀಟರ್ ಅಂತರದಲ್ಲಿದೆ. ಈ ಗ್ರಾಮ ಮೀನಕೆರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರಲಿದ್ದು ಇಲ್ಲಿನ ಜನರು ಮನ್ನಾಖೇಳಿ ಗ್ರಾಮಕ್ಕೆ ಬರುತ್ತಾರೆ ಆದರೆ ಮೀನಕೇರಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಅವೈಜ್ಞಾನಿಕ ನಿರ್ಣಯದಿಂದ ನಿರ್ಮಿಸಲಾದ  ಸೇತುವೆ ಗ್ರಾಮಕ್ಕೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಬಸ್  ಓಡಿಸಲು ಸಾಧ್ಯವಿಲ್ಲದಂತಾಗಿದೆ.

Advertisement

ಆದರೆ ಈ ಗ್ರಾಮಕ್ಕೆ ಸಂಬಂಧ ಪಟ್ಟ ಮೀನಕೆರಾ ಗ್ರಾಮ ಪಂಚಾಯತ್​ ಅಧ್ಯಕ್ಷರಾಗಲಿ PDO ಆಗಲಿ ಇಲ್ಲಿಯ ವರಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕಾಗಲಿ ಅಥವಾ ಹೆದ್ದಾರಿ ನಿರ್ಮಿಸಿ ಗ್ರಾಮಕ್ಕೆ ಸರ್ವಿಸ್ ರಸ್ತೆ ಕೂಡ ಮಾಡಿಕೊಡದೆ ತನ್ನ ಪಾಡಿಗೆ ತಾನು ಟೋಲ್​ ಸಂಗ್ರಹ ಮಾಡುತಿರುವ L &T ಕಂಪನಿಯವರಿಗಾಗಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮದ ರಸ್ತೆಯ ಬಗ್ಗೆ ಯಾವುದೆ ರೀತಿಯ  ದೂರು ಅಥವಾ ಮನವಿಗಳನ್ನ ಸ್ವೀಕರಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಅಲ್ಲದೆ  ಗ್ರಾಮಕ್ಕೆ ಬಸ್ ಓಡಾಡಲು ಸಾಧ್ಯವಾಗದಂತೆ ನಿರ್ಮಿಸಲಾದ  ಸೇತುವೆ ಕಟ್ಟುತಿದ್ದರೂ ಯಾವುದೇ ಪ್ರತಿ ರೋಧ ವ್ಯಕ್ತ ಪಡಿಸದನ್ನು ನೋಡಿದರೆ ಅವರು ಗುತ್ತಿಗೆ ದಾರರ ನೀಡುವ ಎಂಜಲು ಕಾಸಿಗೆ ಗ್ರಾಮದ ಸಾರಿಗೆ ವ್ಯವಸ್ಥೆ ಯನ್ನು ಬಲಿ ಕೊಟ್ಟಿದ್ದಾರೆ ಎಂದು ಸ್ಥಳೀಯರು ಅನುಮಾನ ಪಟ್ಟಿದ್ದಾರೆ.ಇನ್ನಾದರೂ ಜಿಲ್ಲಾಡಳಿತ ಮತ್ತು  ಉಸ್ತುವಾರಿ ಸಚಿವರು ಎಚ್ಚೆತ್ತು ಗ್ರಾಮಕ್ಕೆ ಹೋಗಲು ಪರದಾಡುವ ನಾಗರಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಮುಂದಾಗುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ