Connect with us

Featured

ಬೆಂಗಳೂರಲ್ಲಿ ಲಾಕ್‌ಡೌನ್ ಇಲ್ಲ – ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟನೆ..!

ರೈಸಿಂಗ್ ಕನ್ನಡ :

ಬೆಂಗಳೂರು : 

ಬೆಂಗಳೂರಿನಲ್ಲಿ ಯಾವುದೇ ಲಾಕ್‍ಡೌನ್ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್‌, ಸೋಂಕು ದೃಢಪಟ್ಟ ಕೂಡಲೇ ಅವರನ್ನು ಆರರಿಂದ ಏಳು ಗಂಟೆಯೊಳಗೆ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗುವುದು, ಆದ್ರೆ ಬೆಂಗಳೂರನ್ನ ಲಾಕ್‌ಡೌನ್ ಮಾಡೋದಿಲ್ಲ ಎಂದಿದ್ದಾರೆ. ಜೊತೆಗೆ ಹೆಚ್ಚುವರಿ 100 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಉಳಿದಂತೆ ಮೆಡಿಕಲ್ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಬೆಡ್‌ಗಳಿರುವ ಬಗ್ಗೆ ಮಾಹಿತಿ ಇದೆ. ಆಸ್ಪತ್ರೆಗಳ ಜೊತೆ ಮಾತನಾಡಿ 5 ಸಾವಿರ ಬೆಡ್ ಪಡೆಯಲಾಗುತ್ತದೆ, ಕೆಲವರು ಅದಾಗಲೇ ನೀಡುತ್ತಿದ್ದಾರೆ ಎಂದಿದ್ದಾರೆ.

ಕೊರೊನಾ ಸೋಂಕಿತರ ಪೈಕಿ ಶೇ.61ರಷ್ಟು ಜನ ಗುಣಮುಖರಾಗುತ್ತಿದ್ದು, ರಾಜ್ಯದಲ್ಲಿ ಕೇವಲ 3,700 ಸಕ್ರಿಯ ಪ್ರಕರಣಗಳಿವೆ. ನಾಳೆಯ ಮಧ್ಯಾಹ್ನ ಬೆಂಗಳೂರಿನ ಎಲ್ಲ ಲೋಕಸಭಾ ಕ್ಷೇತ್ರಗಳ ಸಂಸದರು ಮತ್ತು ವಿಧಾನಸಭಾ ಕ್ಷೇತ್ರಗಳ ಶಾಸಕರೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ. ಯಾವ ವಾರ್ಡ್‌ಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತತೆ, ಅಂತ ಕಡೆ ಸೀಲ್‌ಡೌನ್ ಮಾಡಲಾಗುವುದು. ಈಗಾಗಲೇ 6 ವಾರ್ಡ್‌ಗಳನ್ನ ಸೀಲ್‌ಡೌನ್ ಮಾಡಿದ್ದೇವೆ ಎಂದಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ