ರೈಸಿಂಗ್ ಕನ್ನಡ :
ದಾವಣಗೆರೆ :
ಕೊರೊನಾ ಭೀತಿ ಹಿನ್ನಲೆಯಲ್ಲಿ ಒಂದು ಇಡೀ ರಾಜ್ಯಕ್ಕೆ ಲಾಕ್ಡೌನ್ ಆಗಿದ್ದರೆ ಇತ್ತೆ ದಾವಣೆಗೆರೆಯಲ್ಲಿ ಲಾಕ್ಡೌನ್ಗೆ ಇಲ್ಲಿನ ಸ್ಥಳೀಯರು ನಿರ್ಲಕ್ಷಿಸಿದ್ದಾರೆ.
ದಾವಣಗೆರೆ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಬೆಳಿಗ್ಗೆಯಿಂದ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸುತ್ತಿರುವ ವ್ಯಾಪಾರಿಗಳು. ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ಮಾಡುತ್ತಿದ್ದಾರೆ.
ಭಾನುವಾರ ಲಾಕ್ ಡೌನ್ ಇದ್ದರು ಇತ್ತ ಹೂವಿನ ವ್ಯಾಪಾರ ಜೋರಾಗಿ ಕಂಡುಬಂದಿದೆ. ಪಿಬಿ ರಸ್ತೆಯಲ್ಲಿ ಹೂವಿನ ವ್ಯಾಪಾರ ಜೋರಾಗಿದೆ.ಸಂಪೂರ್ಣ ಬಂದ್ ಮಾಡುವಂತೆ ಅದೇಶ ನೀಡಿದರೂ ವ್ಯಾಪಾರ ವಹಿವಾಟು ಎಂದಿನಂತೆ ಇದೆ.ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಿದ ಜಿಲ್ಲಾಡಳಿತ.ಅದೇಶಕ್ಕೆ ಕಿಮ್ಮತ್ತು ನೀಡದೆ ಜನರು ಓಡಾಡುತ್ತಿದ್ದು ಆತಂಕ ಹೆಚ್ಚಿಸಿದ್ದಾರೆ.
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಿ: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ದಾವಣಗೆರೆಯಲ್ಲಿ ವಿದ್ಯಾರ್ಥಿಗೆ ಕೊರೊನಾ: ವಿದ್ಯಾಗಮ ತರಗತಿಗೆ ಕಳುಹಿಸಲು ಹೆತ್ತವರ ಹಿಂದೇಟು
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ
ಕೊರೊನಾ ಅಬ್ಬರ: 6 ಲಕ್ಷ ದಾಡಿದ ಕೊರೊನಾ ಕೇಸ್: 87 ಮಂದಿ ಬಲಿ