Connect with us

Featured

ರಾಜ್ಯದಲ್ಲಿ ಲಾಕ್​ಡೌನ್​ ಪ್ರಶ್ನೆಯೇ ಇಲ್ಲ- ಹಾಸನ, ಹುಬ್ಬಳ್ಳಿಯಲ್ಲಿ ಸಚಿವರ ಸ್ಪಷ್ಟನೆ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

Advertisement

“ಕರ್ನಾಟಕ ಮತ್ತೊಮ್ಮೆ ಲಾಕ್​ ಆಗುವುದಿಲ್ಲ. ಇಡೀ ರಾಜ್ಯದಲ್ಲಿ ಲಾಕ್​ ಡೌನ್​ ಹೇರುವಂತಹ ಯೋಚನೆ ಕೂಡ ಇಲ್ಲ”

  • ಆರ್​. ಅಶೋಕ್​, ಕಂದಾಯ ಸಚಿವ

ಇಡೀ ರಾಜ್ಯ ಲಾಕ್​ ಡೌನ್​ ಇಲ್ಲ- ಅಗತ್ಯಬಿದ್ದ ಕಡೆ ಸೀಲ್​ ಡೌನ್​ ಮಾಡಬಹುದು. ಪ್ರತೀ ಭಾನುವಾರ ಮಾತ್ರ ಸಂಪೂರ್ಣ ಲಾಕ್​ ಡೌನ್​- ಈ  ಕ್ಷಣದ ತನಕ ಬೇರೆ ದಿನಗಳಲ್ಲಿ ಬೇರೆ ದಿನಗಳಲ್ಲಿ ಸಂಪೂರ್ಣ ಲಾಕ್​ ಡೌನ್​ ಇಲ್ಲ.

  • ಜಗದೀಶ್​ ಶೆಟ್ಟರ್​​,  ಸಚಿವರು ಕರ್ನಾಟಕ ಸರಕಾರ

ರಾಜ್ಯ ಸರ್ಕಾರದ ಇಬ್ಬರು ಪ್ರಭಾವಿ ಸಚಿವರು ರಾಜ್ಯದಲ್ಲಿ ಮತ್ತೆ ಲಾಕ್​​ ಡೌನ್​ ಆಗುತ್ತೆ ಅನ್ನುವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಳೆದ ಒಂದು ವಾರದಿಂದ ಕರ್ನಾಟಕ ಅದ್ರಲ್ಲೂ ಬೆಂಗಳೂರಿನಲ್ಲಿ ಪಾಸಿಟಿವ್​ ಕೇಸ್​ಗಳು ಹೆಚ್ಚುತ್ತಿದ್ದಂತೆಯೇ ಮತ್ತೊಮ್ಮೆ ಲಾಕ್​​ ಡೌನ್​ ಮಾಡುವ ಬಗ್ಗೆ ಸುದ್ದಿ ಹಬ್ಬಿತ್ತು. ಆದ್ರೆ ಈಗ ಇಬ್ಬರು ಸಚಿವರು ಲಾಕ್​ ಡೌನ್​ ಇಲ್ಲ ಅನ್ನುವುದನ್ನ ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ಅನ್​ಲಾಕ್​​ 2.0ಗೆ ರಾಜ್ಯ ಸಿದ್ಧವಾಗ್ತಿದೆ. ಕೇಂದ್ರ ಸರಕಾರದ ಮಾರ್ಗಸೂಚಿ ಅನ್ವಯ ಅನ್​ಲಾಕ್​ 2.0ಗೆ ಸಿದ್ಧವಾಗಿದೆ. 

  • ಜುಲೈ5 ಭಾನುವಾರದಿಂದ ಮುಂದಿನ ಆದೇಶದ ತನಕ ಪ್ರತೀ ಭಾನುವಾರ ಸಂಪೂರ್ಣ ಲಾಕ್​ಡೌನ್​​
  • ಜುಲೈ 31ರ ತನಕ ಜಿಮ್​, ಈಜುಕೊಳ ತೆರೆಯುವ ಹಾಗಿಲ್ಲ
  • ಮೆಟ್ರೋ ರೈಲು, ಪಬ್​-ಕ್ಲಬ್​​, ಥಿಯೇಟರ್​ಗಳಿಗೆ ಅವಕಾಶ ಇಲ್ಲ
  • ಜುಲೈ 31ರತನಕ ಶಾಲಾ-ಕಾಲೇಜುಗಳಿಲ್ಲ
  • ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ ಜಾರಿ
  • ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್​ ಹಾಕದಿದ್ದರೆ 200 ರೂಪಾಯಿ ದಂಡ
  • ಪಾಲಿಕೆ ವ್ಯಾಪ್ತಿ ಹೊರತು ಪಡಿಸಿ ಉಳಿದ ಕಡೆ ಮಾಸ್ಕ್​ ಹಾಕದೇ ಇದ್ರೆ 100 ರೂ ದಂಡ
  • ಧಾರ್ಮಿಕ, ರಾಜಕೀಯ ಸಭೆ ಸಮಾರಂಭ ನಿಷೇಧ
  • ದೇಶೀಯ ವಿಮಾ ಹಾರಟ ಹಂತ ಹಂತವಾಗಿ ಹೆಚ್ಚಳ
  • ಜುಲೈ 31ರ ತನಕ ಅಂತರಾಷ್ಟ್ರೀಯ ವಿಮಾನ ನಿಷೇಧ
  • ಮದುವೆಗೆ 50ಕ್ಕೆ ಹೆಚ್ಚು ಜನರು ಸೇರುವಂತಿಲ್ಲ
  • ಸಾವಿನ ಮನೆಯಲ್ಲಿ 20ಕ್ಕಿಂತ ಹೆಚ್ಚು ಜನರು ಇರುವಂತಿಲ್ಲ
  • ಕಂಟೈನ್​ ಮೆಂಟ್​ ಝೋನ್​ ನಲ್ಲಿ ಈ ಹಿಂದಿನಂತೆ ಯಥಾಸ್ಥಿತಿ

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ