Connect with us

Featured

ಭವಿಷ್ಯದಲ್ಲಿ ಯುದ್ಧಗಳೇ ಇರುವುದಿಲ್ಲ – ಉತ್ತರ ಕೊರಿಯಾ ನಾಯಕ ಕಿಮ್‌ ಜೋಂಗ್ ಉನ್ ಹೇಳಿಕೆ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಉತ್ತರ ಕೊರಿಯಾದ ಭವಿಷ್ಯ ಮತ್ತು ಸುರಕ್ಷತೆ ಎಷ್ಟು ಉತ್ತಮ ಸ್ಥಿತಿಯಲ್ಲಿದೆ ಅನ್ನೋದಕ್ಕೆ, ನಮ್ಮಲ್ಲಿರುವ ಪರಮಾಣ ಶಸ್ತ್ರಾಸ್ತ್ರಗಳೇ ಸಾಕ್ಷಿ ಎಂದು ಉತ್ತರ ಕೊರಿಯಾದ ನಾಯಕ ಕಿಮ್‌ ಜೋಂಗ್ ಉನ್ ಹೇಳಿದ್ದಾರೆ. ಈ ಕುರಿತು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

1950-53ರ ಕೊರಿಯಾ ಯುದ್ಧ ಅಂತ್ಯದ 67ನೇ ವಾರ್ಷಿಕೋತ್ಸವನ್ನ ಸಂಭ್ರಮದಿಂದ ಆಚರಿಸಲಾಗಿದೆ. ಯುದ್ಧದಲ್ಲಿ ಪಾಲ್ಗೊಂಡಿದ್ದ ಮಾಜಿ ಯೋಧರನ್ನು ಅಭಿನಂದಿಸುವ ವೇಳೆ ಕಿಮ್‌ ಜೋಂಗ್ ಉನ್ ಈ ಹೇಳಿಕೆ ನೀಡಿದ್ದಾರೆ ಎಂದು ಅಧಿಕೃತ ಸುದ್ದಿ ಸಂಸ್ಥೆ ಕೆಸಿಎನ್‌ಎ ತಿಳಿಸಿದೆ.

ಮತ್ತೊಂದು ಸಶಸ್ತ್ರ ಸಂಘರ್ಷವನ್ನು ತಡೆಯಲು, ಬಾಹ್ಯ ಶಕ್ತಿಗಳ ವಿರುದ್ಧ ಗೆಲುವು ಸಾಧಿಸಲು ದೇಶವೂ ಪರಮಾಣ ಶಸ್ತ್ರಾಸ್ತ್ರಗಳನ್ನೂ ಅಭಿವೃದ್ಧಿಪಡಿಸಿದೆ. ಯಾವುದೇ ರೀತಿಯ ಒತ್ತಡ, ಸಾಮ್ರಾಜ್ಯಶಾಹಿತ್ವ ಮತ್ತು ಪ್ರತಿಕೂಲ ಶಕ್ತಿಗಳಿಂದ ಎದುರಾಗಬಹುದಾದ ಮಿಲಿಟರಿ ಬೆದರಿಕೆಗಳನ್ನೂ ಎದುರಿಸಲು ನಾವು ಈಗ ಸಮರ್ಥರಾಗಿದ್ದೇವೆ, ಎಂದು ಭಾಷಣದಲ್ಲಿ ಕಿಮ್ ಹೇಳಿದ್ದಾರೆ. ಈ ಮೂಲಕ ದೇಶದ ರಕ್ಷಣಾ ಸಾಮರ್ಥ್ಯವನ್ನೂ ಕೊಂಡಾಡಿದ್ದಾರೆ.

Advertisement

ನಮ್ಮ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸ್ವಯಂ-ರಕ್ಷಣಾತ್ಮಕ ಪರಮಾಣು ಶಕ್ತಿಗೆ ನಾನು ಅಭಇನಂಧನೆ ಸಲ್ಲಿಸುತ್ತೇನೆ. ಇನ್ನು ಮುಂದೆ ಯುದ್ಧವಿರುವುದಿಲ್ಲ, ನಮ್ಮ ದೇಶದ ಸುರಕ್ಷತೆ ಮತ್ತು ಭವಿಷ್ಯವು ಶಾಶ್ವತವಾಗಿ ಖಾತರಿಯಾಗಿದೆ, ಎಂದು ಅವರು ತಿಳಿಸಿದ್ದಾರೆ.

ಮತ್ತೊಂದೆಡೆ ತಾನು ವಿಧಿಸಿರುವ ನಿರ್ಬಂಧ ತೆರವು ಮಾಡಬೇಕಿದ್ದರೇ, ಉತ್ತರ ಕೊರಿಯಾ ಪರಮಾಣ ಮತ್ತು ಕ್ಷಿಪಣಿ ಕಾರ್ಯಕ್ರಮಗಳನ್ನು ಕೈಬಿಡಬೇಕು ಎಂದು ಅಮೆರಿಕ ಹೇಳಿದೆ. ಈ ಕುರಿತಾದ ಎಱಡೂ ದೇಶಗಳನ ನಡುವಿನ ಮಾತುಕತೆಗಳು ಸದ್ಯ ಸ್ಥಗಿತಗೊಂಡಿರುವ ನಡುವೆಯೇ ಕಿಮ್ ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ