Featured
ಟಿಪ್ಪು ವಿಚಾರದಲ್ಲಿ ನಮ್ಮ ನಿಲುವಿನಲ್ಲಿ ಬದಲಿಲ್ಲ: ಕಂದಾಯ ಸಚಿವ ಆರ್.ಅಶೋಕ್

ರೈಸಿಂಗ್ ಕನ್ನಡ :
ಯಾದಗಿರಿ:
ಟಿಪ್ಪು ವಿಚಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾತಾಡಿದ ಅವರು ಮಾಜಿ ಸಚಿವ ಎಚ್. ವಿಶ್ವನಾಥ್ ಟಿಪ್ಪು ಸುಲ್ತಾನ್ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ.ಹಿಂದೆ ನಮಗೆಲ್ಲಾ ಗೊತ್ತಿದೆ ಕೊಡಗು ನಲ್ಲಿ ಮತಾಂತರ ಮಾಡಿದ್ದು, ದೌರ್ಜನ್ಯ, ಕಗ್ಗೊಲೆ ಆಗಿವೆ ಎಂದು ತಿಳಿಸಿದರು.
ಇಷ್ಟೆಲ್ಲ ಕಣ್ಮುಂದೆ ಇವೆ ಎಚ್ ವಿಶ್ವನಾಥ ಯಾವ್ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ.ಬಿಜೆಪಿ ಈ ಹಿಂದೆ ಯಾವ ರೀತಿ ನಿಲುವು ತಾಳಿತು ಅದೇ ನೀಲುವು ಈಗಲೂ ಹೊಂದಿದೆ ಎಂದು ಸ್ಪಷ್ಟನೆ ನೀಡಿದರು.
ಸಿಎಂ ಪುತ್ರ ವಿಜಯೇಂದ್ರ 5 ಸಾವಿರ ಕೋಟಿ ಹಗರಣ ಆರೋಪದ ಕುರಿತು, ಕಾಂಗ್ರೆಸ್ನ ಕೆಪಿಸಿಸಿ ಉಸ್ತುವಾರಿ ಲಕ್ಷ್ಮಣ ಆರೋಪ ಸುಳ್ಳು.ಆ ರೀತಿ ಯಾವುದೇ ಪ್ರಕರಣ ನಡೆದಿಲ್ಲ. ಪ್ರವಾಹ ಹಾನಿ ಪ್ರದೇಶ ವೀಕ್ಷಣೆಗೆ ಆಗಮಿಸಿದ ವೇಳೆ ಆರ್.ಅಶೋಕ್ ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?