Featured
ಯಾವುದೇ ಗುಂಡಿನ ಚಕಮಕಿ ನಡೆದಿಲ್ಲ: ಚೀನಾ ಆರೋಪ ನಿರಾಕರಿಸಿದ ಭಾರತ

ರೈಸಿಂಗ ಕನ್ನಡ :
ನ್ಯೂಸ್ ಡೆಸ್ಕ್:
ಗಡಿ ನಿಯಂತ್ರಣ ರೇಖೆ ಲಡಾಖ್ ಪ್ರದೇಶದಲ್ಲಿ ಯಾವುದೇ ಗುಂಡಿನ ಚಕಮಕಿ ನಡೆದಿಲ್ಲ ಭಾರತ ಹೇಳಿದೆ.
ಭಾರತೀಯ ಸೇನೆ ನಿಯಮ ಉಲ್ಲಂಘಿಸಿ ಲಡಾಖ್ನ ವಿವಾದಿತ ದಕ್ಷಿಣದ ಪಾಂಗ್ಗಾಂಗ್ ಸೋ ಸರೋವರದಲ್ಲಿ ಗುಂಡಿನ ಚಕಮಕಿ ನಡೆಸಿದೆ ಎಂದು ಚೀನಾದ ಪೀಪಲ್ ಲಿಬರೇಶ್ನ ಅರ್ಮಿ (ಪಿಎಲ್ಎ) ಆರೋಪಿಸಿತ್ತು.
ಅಪಾಯಕಾರಿ ನಿರ್ಧಾರಗಳನ್ನ ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ಗಡಿ ನಿಯಂತ್ರಣ ರೇಖೆಯಿಂದ ಹಿಂದೆ ಸರಿಯಿರಿ. ಇದನ್ನ ತನಿಖೆ ಮಾಡಿ ತಪಿತಸ್ಥರಿಗೆ ಶಿಕ್ಷೆ ಕೊಡಿ. ಮತ್ತೆ ಈ ಘಟನೆ ನಡೆಯಬಾರದೆಂದು ಪಿಎಲ್ಎ ಹೇಳಿದೆ.
ಚೀನಾ ಮಾಡಿರುವ ಈ ಗಂಭೀರ ಆರೋಪದ ಬಗ್ಗೆ ಭಾರತ ಅಧಿಕೃತವಾಗಿ ಇನ್ನು ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೆ ಮೂಲಗಳ ಪ್ರಕಾರ ಭಾರತೀಯ ಸೈನಿಕರನ್ನ ಎದುರಿಸಲು ಚೀನಾ ಸೈನಿಕರೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?