Featured
ಡ್ರಗ್ಸ್ ದಂಧೆ: ನಟಿ ರಾಗಿಣಿಗೆ ಸದ್ಯಕ್ಕಿಲ್ಲ ರಿಲೀಫ್: ಸೆ.14ಕ್ಕೆ ವಿಚಾರಣೆ ಮುಂದೂಡಿಕೆ
![](https://risingkannada.com/wp-content/uploads/2020/09/ragini-2-1.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಡ್ರಗ್ಸ್ ದಂಧೆಯಲ್ಲಿ ಬಂಧಿಯಾಗಿರುವ ನಟಿ ರಾಗಿಣಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿಲ್ಲ. ತಾವು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆ.14ಕ್ಕೆ ಮುಂದೂಡಲ್ಪಟ್ಟಿದೆ.
ಬೆಂಗಳೂರಿನ ಎನ್ಡಿಪಿಎಸ್ ವಿಶೇಷ ಕೋರ್ಟ್ನಿಂದ ನೋಟೀಸ್ ಬಂದಿದ್ದು ತುಪ್ಪದ ಬೆಡಗಿ ರಾಗಿಣಿಗೆ ಪೊಲೀಸ್ ಬಂಧನದಲ್ಲಿಯೇ ಮುಂದುವರೆಯಬೇಕಿದೆ.
![](https://risingkannada.com/wp-content/uploads/2020/08/BIDAR-EDUCATION-1-1024x460.jpg)
ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ನ್ಯಾಯಾಲಯ ಸಿಸಿಬಿ ಪೊಲೀಸರಿಗೆ ನೋಟೀಸ್ ಜಾರಿ ಮಾಡಬೇಕು, ಕೇಸ್ ಡೈರಿಯನ್ನ ಸಲ್ಲಿಸಬೇಕಾಗುತ್ತದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಸಹಜವಾಗಿ ಕೇಸ್ ಡೈರಿ ಆಧಾರದ ಮೇಲೆ ನ್ಯಾಯಾಲಯ ಜಾಮೀನು ಕೊಡಬೇಕಾ ಬೇಡವಾ ಅನ್ನೋದನ್ನ ತೀರ್ಮಾನ ತೆಗೆದುಕೊಳ್ಳಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?