Connect with us

Featured

ಬೆಂಗಳೂರಿನಲ್ಲಿ ಲಾಕ್‌ಡೌನ್ ಮುಂದುವರಿಯೋಲ್ಲ – ಸಿಎಂ ಸ್ಪಷ್ಟನೆ..!

ರೈಸಿಂಗ್ ಕನ್ನಡ :

ಬೆಂಗಳೂರು :

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನರು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿಪಡಿಸುವಂತೆ ಸೂಚಿಸಿದರು. ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್‌ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಮೂಲಕ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ಆಸ್ಪತ್ರೆಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸುವುದು. ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಹಾರವಲ್ಲ, ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Advertisement

ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗು ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆ ಸೂಚಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಒಟ್ಟಿನಲ್ಲಿ ಲಾಕ್‌ಡೌನ್ ಸೋಂಕು ತಡೆಗೆ ಪರಿಹಾರವಲ್ಲ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಇನ್ನೂ ಸಚಿವರಾದ ಆರ್. ಅಶೋಕ್ ಮತ್ತು ಭೈರತಿ ಬಸವರಾಜ್ ಕೂಡ ಲಾಕ್‌ಡೌನ್ ಮುಂದುವರಿಸೋ ಅವಶ್ಯಕತೆ ಇಲ್ಲ ಅಂದಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ