Connect with us

Featured

ಇನ್ಮುಂದೆ ರಾಜ್ಯದಲ್ಲಿ ಲಾಕ್‌ಡೌನ್ ಇರೋಲ್ಲ, ಸಿಎಂ ಘೋಷಣೆ – ಆದ್ರೆ…?

ರೈಸಿಂಗ್ ಕನ್ನಡ :

ಬೆಂಗಳೂರು :

Advertisement

ಕರ್ನಾಟಕದಲ್ಲಿ ಇನ್ನು ಮುಂದೆ ಲಾಕ್‌ಡೌನ್ ಇರೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್-19 ಹಿನ್ನಲೆಯಲ್ಲಿ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಬೆಂಗಳೂರು ಅಷ್ಟೇ ಅಲ್ಲ, ರಾಜ್ಯದ ಯಾವ ಭಾಗದಲ್ಲೂ ಇನ್ನು ಮುಂದೆ ಲಾಕ್‌ಡೌನ್ ಇರೋದಿಲ್ಲ ಎಂದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬರುತ್ತೆ ನಿಜ, ಆದ್ರೆ ಆರ್ಥಿಕ ಕ್ರೂಢೀಕರಣ ಸವಾಲಿನ ವಿಷ್ಯ ಎಂದಿರುವ ಮುಖ್ಯಮಂತ್ರಿಗಳು, ಸಾಮಾಜಿಕ ಅಂತರ ಮತ್ತು ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ, ಇತರ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಕೊರೊನಾ ವಿರುದ್ಧ ನಮ್ಮ ಹೋರಾಟವನ್ನ ಮುಂದುವರಿಸಬೇಕು ಎಂದಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಂದೇಶವನ್ನ ರವಾನಿಸಲಾಗಿದ್ದು. ತಮ್ಮ ತಮ್ಮ ಜಿಲ್ಲೆಗಳಲ್ಲಿ ಸೂಕ್ತ ಅಧಿಕಾರಿಗಳ ಜೊತೆ ಸೇರಿಕೊಂಡು ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದಿದ್ದಾರೆ. ಲಾಕ್‌ಡೌನ್ ವಿಷ್ಯವನ್ನ ಬಿಟ್ಟು, ಸೀಲ್‌ಡೌನ್ ಇರೋ ಪ್ರದೇಶದಲ್ಲಿ ಮಾತ್ರ ಜಾಗರೂಕರಾಗಿರಿ ಎಂದು ಸಂದೇಶ ಸಾರಿದ್ದಾರೆ.

Advertisement

ಬೆಂಗಳೂರು ಈಗ 8 ವಲಯಗಳಲ್ಲಿ ವಿಂಗಡಣೆ

ಇನ್ನೂ ರಾಜಧಾನಿ ಬೆಂಗಳೂರನ್ನ 8 ವಲಯಗಳಾಗಿ ವಿಂಗಡಿಸಿ. ಒಂದೊಂದು ವಲಯಕ್ಕೂ ಒಬ್ಬೊಬ್ಬರು ಸಚಿವರು ಮತ್ತು ಅಧಿಕಾರಿಗಳನ್ನ ನೇಮಿಸಲಾಗಿದೆ. ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಸೂಕ್ತವಾಗಿ ಕಾರ್ಯ ನಿರ್ವಹಿಸಲೂ ಈ ಸಚಿವರು ಮತ್ತು ಅಧಿಕಾರಿಗಳು ಶ್ರಮ ಹಾಕಲಿದ್ದಾರೆ ಎಂದಿದ್ದಾರೆ ಸಿಎಂ ಬಿ.ಎಸ್ ಯಡಿಯೂರಪ್ಪ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ