Connect with us

Featured

ದಪ್ಪಗಿದ್ದೀರಾ ಹುಷಾರ್..! ಕೊರೊನಾ ನಿಮ್ಮನ್ನ ಸುಮ್ಮನೆ ಬಿಡೋಲ್ಲ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಕೊರೊನಾ ನಿಜಕ್ಕೂ ಭಯಾನಕ ಖಾಯಿಲೇನಾ? ಇಲ್ಲ ಹೀಗೆ ಬಂದು ಹಾಗೆ ಹೋಗೋ ಖಾಯಿಲೇನಾ ಅನ್ನೋ ಚರ್ಚೆ ಜಾಗತಿಕ ಮಟ್ಟದಲ್ಲಿ ನಡೆಯುತ್ತಲೇ ಇದೆ. ಆದ್ರೆ, ತಜ್ಞರು ಮಾತ್ರ ತಮ್ಮ ತಮ್ಮ ಅಭಿಪ್ರಾಯವನ್ನ ಹೇಳುತ್ತಲೇ ಇದ್ದಾರೆ. ಈ ಬಗ್ಗೆ ವಿಶ್ವಾದ್ಯಂತ ಸಾಕಷ್ಟು ಅಧ್ಯಯನಗಳು ನಡೆಯುತ್ತಲೇ ಇವೆ. ಇಲ್ಲೀವರೆಗೂ ಅಧಿಕೃತವಾಗಿ ಯಾವುದೇ ಔಷಧಿಯನ್ನ ಕೂಡ ಬಿಡುಗಡೆ ಮಾಡಲಾಗಿಲ್ಲ.

ಈ ಮಧ್ಯೆ ಬೆಚ್ಚಿಬೀಳೋ ವರದಿಯೊಂದು ಹೊರಬಿದ್ದಿದೆ. ತಜ್ಞರು ನೀಡಿರೋ ಆ ಬೆಚ್ಚಿಬೀಳಿಸೋ ಮಾಹಿತಿ ಬಗ್ಗೆ ಪ್ರತಿಯೊಬ್ಬರು ಗಮನಹರಿಸಲೇಬೇಕಿದೆ. ಅದ್ರಲ್ಲೂ ದಪ್ಪಗಿರೋರು ಇದನ್ನ ಗಂಭೀರವಾಗಿ ಪರಿಗಣಿಸಲೇಬೇಕು.

ಅಧಿಕ ತೂಕ ಮತ್ತು ಅತಿಯಾದ ಬೊಜ್ಜಿರುವ ವ್ಯಕ್ತಿಗಳಿಗೆ ಈ ವೈರಸ್‌ನಿಂದ ಅಪಾಯ ಹೆಚ್ಚೆಂದು ಈ ಹೊಸ ಅಧ್ಯಯನ ತಿಳಿಸಿದೆ. ಬ್ರಿಟಿಷ್ ಆರೋಗ್ಯ ಇಲಾಖೆಯ ಕಾರ್ಯನಿರ್ವಾಹಕ ಸಂಸ್ಥೆಯ ಪಬ್ಲಿಕ್ ಹೆಲ್ತ್ ವಿಭಾಗ ಈ ಅಧ್ಯಯನ ವರದಿಯನ್ನ ಬಿಡುಗಡೆ ಮಾಡಿದೆ.

Advertisement

ಅಧಿಕ ತೂಕ ಇರುವವರಲ್ಲಿ ಹೆಚ್ಚಿನವರಿಗೆ ಐಸಿಯು ಬೇಕು ಅಂತ ವರದಿಯಲ್ಲಿ ಹೇಳಲಾಗಿದೆ. ತೂಕ ಹೆಚ್ಚಾಗಿದ್ದರೇ ಕೊರೊನಾ ವಿರುದ್ಧದ ಹೋರಾಟ ಕಷ್ಟ. 94 ಸೆಂಟಿ ಮೀಟರ್‌ಗೂ ಹೆಚ್ಚು ಸೊಂಟದ ಸುತ್ತಳತೆ ಇರುವ ಪುರುಷರು ಹಾಗೂ 80 ಸೆಂಟಿ ಮೀಟರ್‌ಗೂ ಹೆಚ್ಚು ಸುತ್ತಳತೆ ಇರುವ ಮಹಿಳೆಯರಿಗೆ ಕೊರೊನಾ ಸಮಸ್ಯೆ ಎದುರಾಗಬಹುದು. ಇನ್ನೂ ಇವರಲ್ಲಿ ಉಸಿರಾಟದ ಸಮಸ್ಯೆ ಎದುರಾದರೆ ಅಪಾಯ ಕಟ್ಟಿಟ್ಟ ಬುತ್ತಿ ಅಂತ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ ದಪ್ಪಗೆ ಇರೋರಿಗೆ ಆರೋಗ್ಯ ಸಮಸ್ಯೆ ಬರೋದು ಸಹಜ. ಅಂತದ್ರಲ್ಲಿ ಕೊರೊನಾದಂತಹ ಮಹಾಮಾರಿಯಿಂದ ದೂರವಿರಬೇಕು ಅಂದ್ರೆ, ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಲೇಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ