Connect with us

Featured

ಮಾವಿನ ಹಣ್ಣು ಸವಿಯಿರಿ, ಆರೋಗ್ಯ ಕಾಪಾಡಿಕೊಳ್ಳಿ..

ರೈಸಿಂಗ್ ಕನ್ನಡ:

Advertisement

ಬೇಸಿಗೆ ಸಮಯದಲ್ಲಿ ಖುಷಿಯ ವಿಚಾರಎಂದರೆ ಅದು ಹಣ್ಣುಗಳ ರಾಜ ಮಾವಿನ ನ ಹಣ್ಣಿನ ಬೆಳೆಯೋ ಸಮಯ. ಮಾವಿನ ಹಣ್ಣು ಮಾರುಕಟ್ಟೆಗೆ ಪ್ರವೇಶಿಸಿದೆ. ಇದು ಬೇಸಿಗೆ ಸಮಯ ಹೊರಗೆ ಬಿಸಿಲು, ಸೆಕೆ, ಉರಿ ಆದರೆ ಬೇಸಿಗೆ ಸಮಯದಲ್ಲಿ ಮಾವಿನ ಹಣ್ಣು ತಿನ್ನುವುದು ಮಜಾ ಬೇರೆ ಇದೆ.

ಮಾವಿನ ಹಣ್ಣು ಸಿಹಿಯಾಗಿರುತ್ತದೆ. ಎಂದು ಹೆಚ್ಚಾಗಿ ಸೇವಿಸಿದರೆ ಕೊಬ್ಬು ಹೆಚ್ಚಾಗಬಹುದು, ರಕ್ತದೊತ್ತಡ ಜಾಸ್ತಿಯಾಗಬಹುದು, ಈಗ ಕ್ವಾರಂಟೈನ್ ಸಮಯ ಬೇರೆ ಎಂದು ನೀವು ಅಂದುಕೊಂಡಿದ್ದರೆ ಅದು ತಪ್ಪು ಭಾವನೆಯಾಗುತ್ತದೆ.

ತಾಜಾ ಮಾವಿನ ಹಣ್ಣು ತಿಂದರೆ ಯಾವುದೇ ತೊಂದರೆ ಆಗುವುದಿಲ್ಲ.ಇದರಿಂದ ಸಕ್ಕರೆ ಪ್ರಮಾಣ ಹೆಚ್ಚಾಗುವುದಾಗಲಿ, ಕೊಬ್ಬು ಬರುವುದಾಗಲಿ ಆಗುವುದಿಲ್ಲ. ಕೆಟ್ಟ ಜೀವಶೈಲಿ,ಜಂಕ್ ಫುಡ್ ಗಳಿಂದ ಕಡಿಮೆ ನಿದ್ದೆ , ಒತ್ತಡಗಳು ಜಾಸ್ತಿಯಾಗುತ್ತವೆ.

Advertisement

ಮಾವಿನ ಹಣ್ಣಿನಲ್ಲಿ ವಿಟಮಿನ್ ಸಿ, ಎ, ಕೆ, ಮತ್ತು ವಿಟಮಿನ್ ಬಿ6 ಹೇರಳವಾಗಿರುತ್ತದೆ. ಅದರಲ್ಲಿ ಕ್ಯಾಲ್ಸಿಯಂ ,ಕಬ್ಬಿಣದ ಅಂಶ, ಮೆಗ್ನೇಷಿಯಂ, ಪೊಟ್ಯಾಷಿಯಂ ಮತ್ತು ಕ್ವೆರ್ಸೆಟಿನ್, ಅಸ್ಟ್ರಾಗಾಲಿನ್ ಮತ್ತು ಬೀಟಾ- ಕ್ಯಾರೋಟಿನ್ ನಂತಹ ಕೆಲವು ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳು ಇರುತ್ತವೆ.

ಆರೋಗ್ಯ ಲಾಭಗಳು :-

ಮಾವಿನ ಹಣ್ಣಿನಲ್ಲಿ ಹೆಚ್ಚು ನಾರಿನಾಂಶವಿರುತ್ತದೆ . ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಬಿಡದೆ ನಾರಿನಾಂಶವಾಗಿದೆ. ಮಾವಿನ ಹಣ್ಣಿನ ಬೀಜ ಸೇವನೆ ಮಾಡುವುದರಿಂದ ಸಕ್ಕರೆ ಪ್ರಮಾಣ ಹೆಚ್ಚಾಗುವುದಿಲ್ಲ.

Advertisement

ಮಾನಿನ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಕೆ ಇರುತ್ತದೆ. ಮೂಳೆ ಬಲಿಷ್ಟವಾಗಿ ಬೆಳೆಯಲು ವಿಟಮಿನ್ ಕೆ ಬೇಕಾಗುತ್ತದೆ. ಹೃದ್ರೋಗವನ್ನು ತಡೆಗಟ್ಟಲು,ರಕ್ತ ಹೆಪ್ಪುಗಟ್ಟಲು ವಿಟಮಿನ್ ಕೆ ಅಗತ್ಯ ಮತ್ತು ಇತರ ದೈಹಿಕ ಪ್ರಕ್ರಿಯೆಗಳಲ್ಲಿ ಇದು ನಿರ್ಣಾಯಕ ಬಾಗವಾಗಿರುತ್ತದೆ.

ಬಿ ಜೀವಸತ್ವಗಳು ಮತ್ತು ವಿವಿಧ ಪೋಷಕಾಂಶಗಳು ಮಳೆಯಾಗುವ ಮುನ್ನವೇ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಆದ್ದರಿಂದ ಬೇಸಿಗೆಯಲ್ಲಿ ಮಾವಿನ ಹಣ್ಣು ಹೇರಳವಾಗಿ ಬೆಳೆದು ಜನರಿಗೆ ಸಿಗುವಂತೆ ಪ್ರಕೃತಿಯೇ ನಮಗೆ ವರದಾನವಾಗಿ ನೀಡಿದೆ.

Advertisement

ಮಾವಿನ ಹಣ್ಣಿನಲ್ಲಿರುವ ವಿಶೇಷ ವಸ್ತುವೆಂದರೆ ಅದು ಮ್ಯಾಂಗಿಫೇರಸ್, ಇದು ದೇಹದ ಮೇಲೆ ಆ್ಯಂಟಿ-ವೈರಲ್ ಮತ್ತು ಉರಿಯೂತದ ಪರಿಣಾಮವನ್ನು ಬೀರುತ್ತದೆ. ಇದು ಯಕೃತ್ತಿನಿಂದ ಕೊಬ್ಬಿನಾಂಶಗಳನ್ನು ತೆಗೆದುಹಾಕುತ್ತದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ