Connect with us

Featured

ಹರ್ಭಜನ್ ಸಿಂಗ್ ಶ್ರೀದೇವಿಯಂತೆ – ಗಂಗೂಲಿ ಗಂಗೂಲಿಯನ್ನೇ ಡೇಟಿಂಗ್‌ಗೆ ಕರೀತಾರಂತೆ – ಸಖತ್ತಾಗಿದೆ 90ರ ದಶಕದ ಕ್ರಿಕೆಟಿಗರ ಫನ್ನಿ ಫೋಟೋ..!

ರೈಸಿಂಗ್ ಕನ್ನಡ :

ಭಾರತೀಯ ಕ್ರಿಕೆಟ್‌ನಲ್ಲೀಗ ಸೋಷಿಯಲ್‌ ಮೀಡಿಯಾದಲ್ಲಿ ತಮಾಷೆ ಮಾಡೋದು ಕಾಮನ್‌ ಆಗಿಬಿಟ್ಟಿದೆ. ಮೊನ್ನೆ ಮೊನ್ನೆ ಅಷ್ಟೆ ಯುವರಾಜ್ ಸಿಂಗ್ ಪ್ರಸ್ತುತ ಭಾರತ ತಂಡದ ಆಟಗಾರರ ಲಿಂಗ ಬದಲಿಸಿದ ಫೋಟೋವನ್ನ ಅಪ್‌ಲೋಡ್ ಮಾಡಿ ತಮಾಷೆ ಮಾಡಿದ್ದರು. ಇದೀಗ, ಹರ್ಭಜನ್ ಸಿಂಗ್ ಸರದಿ.

ಟರ್ಬನೇಟರ್ 90ರ ದಶಕದ ಆಟಗಾರರ ತಂಡದ ಜಂಡರ್‌ ಸ್ವಾಪ್ ಫೋಟೋವನ್ನ ಅಪ್‌ಲೋಡ್ ಮಾಡಿದ್ದಾರೆ. ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಯುವರಾಜ್ ಸಿಂಗ್, ಜಹೀರ್ ಖಾನ್ ಗೌತಮ್ ಗಂಭೀರ್ ಮತ್ತು ಆಶಿಶ್ ನೆಹ್ರಾ ಫೋಟೋಗಳನ್ನ ಸ್ತ್ರೀ ರೂಪಕ್ಕೆ ಬದಲಿಸಿರೋ ಫೋಟೋವನ್ನ ತಮ್ಮ ಸೋಷಿಯಲ್‌ ಮೀಡಿಯಾ ಪೇಜ್‌ನಲ್ಲಿ ಅಪ್‌ಲೋಡ್ ಮಾಡಿ ತಮಾಷೆ ಮಾಡಿದ್ದಾರೆ. ಯಾರು ಯಾರ ಜೊತೆ ಡೇಟಿಂಗ್‌ಗೆ ಹೋಗೋಕೆ ಸಿದ್ದ ಅಂತ ಪ್ರಶ್ನೆ ಮಾಡಿದ್ದಾರೆ.

ಹರ್ಭಜನ್ ಸಿಂಗ್ ಪ್ರಶ್ನೆಗೆ ಉತ್ತರಿಸಿರೋ ಸೌರವ್ ಗಂಗೂಲಿ, ಮಿನುಗೋ ಕನ್ನಡಕ ಧರಿಸಿರೋ ಮಧ್ಯದಲ್ಲಿರೋ ಚೆಲುವೆ ಜೊತೆ ಡೇಟಿಂಗ್ ಹೋಗ್ತೀನಿ ಅಂತ ಉತ್ತರಿಸಿದ್ದಾರೆ. ಅಂದ್ರೆ, ಆ ಚೆಲುವೆ ಯಾರೂ ಅಲ್ಲ, ಸ್ವತಃ ಸೌರವ್ ಗಂಗೂಲಿ.

Advertisement

ಹರ್ಭಜನ್‌ರ ಈ ಫೋಟೋಗೆ ಉತ್ತರಿಸಿರೋ ಶಿಖರ್ ಧವನ್, ಅಯ್ಯೋ ಭಜ್ಜಿ (ಪಾಜಿ) ನೀವು ಬಾಲಿವುಡ್ ನಟಿ ಶ್ರೀದೇವಿ ಥರ ಕಾಣ್ತೀರಾ ಅಂತ ತಮಾಷೆ ಮಾಡಿದ್ದಾರೆ. ಒಟ್ಟಿನಲ್ಲಿ ಲಾಕ್‌ಡೌನ್‌ನಲ್ಲಿರೋ ಕ್ರಿಕೆಟಿಗರಿಗೆ ಸದ್ಯ ಇದೇ ಚರ್ಚಾ ವಿಷ್ಯವಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ