ರೈಸಿಂಗ್ ಕನ್ನಡ:
ಬೀದರ್:
ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಹಾಮಳೆಯಿಂದ ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಹೆಕ್ಟರ್ ಬೆಳೆಹಾನಿ ಆಗಿವೆ.
ನೆರೆ ಹಾನಿಗೆ ತುತ್ತಾಗಿರುವ ಪ್ರದೇಶಗಳಿಗೆ ಕೆಪಿಸಿಸಿಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿಯ ಕಾರಂಜ ಜಲಾಶಯದ ಸುತ್ತಲಿನ ಪ್ರದೇಶದಲ್ಲಿ ಹೆಚ್ಚು ಬೆಳೆಹಾನಿಹಾಗಿದೆ ಜಿಲ್ಲೆಯಲ್ಲಿ ಒಟ್ಟು 1 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.
ರೈತರು ಬರಗದಲ್ಲಿಮೊದಲೆ ಸಂಕಷ್ಟಕ್ಕೆ ತುತ್ತಾಗಿದ್ದರು ಈಗ ವರುಣನ ಆರ್ಭಟಕ್ಕೆ ರೈತರು ತಾವು ಬೆಳೆದ ಬೆಳೆ ಕೈಗೆ ಬಾರಂತೆ ಹಾಳಾಗಿದೆ ಈದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.ಸೋಯಾಬಿನ್, ಉದ್ದು, ತೊಗರಿ ಬೆಳೆ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ.
ಸಮಾರೋಪಾದಿಯಲ್ಲಿ ಪ್ರವಾಹ ನಿರ್ವಹಿಸಲು ಜಿಲ್ಲೆಗೆ ತಕ್ಷಣ 100 ಕೋಟಿ ರೂಪಾಯಿ ಸರಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ಪ್ರತಿ ಏಕರೆಗೆ ಕನಿಷ್ಟ 25 ಸಾವಿರ ರೂ ಪರಿಹಾರ ನೀಡುವಂತೆ ವಿಧಾನ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?