Featured
ಆನ್ ಲೈನ್ ಶಿಕ್ಷಣ ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ: ರಾಮನಗರದಲ್ಲಿ ಅಣಕು ಶವಕ್ಕೆ ಬೆಂಕಿಯಿಟ್ಟು ಆಕ್ರೋಶ
ರೈಸಿಂಗ್ ಕನ್ನಡ:
ಹರೀಶ್ ರಾಮನಗರ:
ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಸರ್ಕಾರದ ನಡೆಯನ್ನ ಖಂಡಿಸಿ ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಎಲ್ಲಾ ಶಾಲೆಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಕ್ಕಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲು ಮುಂದಾಗಿದೆ.ಈ ನಿಲುವನ್ನ ವಾಟಳ್ ನಾಗರಾಜ್ ಸೇರಿದಂತೆ ಇತರೆ ಸಂಘಟನೆಗಳು ಖಂಡಿಸಿವೆ.
ಶುಕ್ರವಾರ ರಾಮನಗರದ ಐಜೂರು ವೃತ್ತದಲ್ಲಿ ಆನ್ ಲೈನ್ ಶಿಕ್ಷಣ ವ್ಯವಸ್ಥೆಯ ಅಣಕು ಶವಕ್ಕೆ ವಾಟಳ್ ನಾಗರಾಜ್ ಸೇರಿದಂತೆ ಇತರೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಕೃತಿ ದಹಿಸಿ ಕಿಡಿಆನ್ ಲೈನ್ ಶಿಕ್ಷಣ ವ್ಯವಸ್ಥೆಗೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?