Connect with us

ಆರೋಗ್ಯ

ಮಹಿಳೆಯರ ಆರೋಗ್ಯ ವಿಚಾರದಲ್ಲಿ ಬೂಟಾಟಿಕೆ ಪ್ರದರ್ಶನಕ್ಕೆ ವಿರೋಧ..!

Health Tips : ಮಹಿಳೆಯರ ಲೈಂಗಿಕ ಆರೋಗ್ಯ ವಿಚಾರದ ಮಾಹಿತಿ ನೀಡುವ ವಿಚಾರದಲ್ಲಿ, ಸಾಮಾಜಿಕ ಜಾಲತಾಣ ಕಂಪನಿಗಳು ಬೂಟಾಟಿಕೆ ಪ್ರದರ್ಶಿಸುತ್ತಿವೆ ಎಂದು ಲೈಂಗಿಕ ಆರೋಗ್ಯ ಮಾಹಿತಿ ಹಂಚಿಕೊಳ್ಳುವ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಲೈಂಗಿಕ ಆರೋಗ್ಯ ವಿಚಾರವಾಗಿ ಪ್ರಕಟವಾಗುವ ಪೋಸ್ಟ್ ಗಳಲ್ಲಿ ಲೈಂಗಿಕತೆಗೆ ಸಂಬಂಧಿಸಿದ ಚಿತ್ರಗಳನ್ನು ಪ್ರಕಟಿಸಲಾಗುತ್ತದೆ.

ಇದರಿಂದ ಸುಲಭವಾಗಿ ಮಹಿಳೆಯರ ಲೈಂಗಿಕ ಆರೋಗ್ಯ ಮಾಹಿತಿ ವಿನಿಯಮಕ್ಕೆ ನೆರವಾಗುತ್ತದೆ. ಇನ್ ಸ್ಟಾಗ್ರಾಂ, ಫೇಸ್ಬುಕ್ ಸೇರಿ ಪ್ರಖ್ಯಾತ ಸಾಮಾಜಿಕ ಜಾಲತಾಣಗಳು ಅಶ್ಲೀಲತೆಯ ನೆಪವೊಡ್ಡಿ ಇಂತಹ ಪೋಸ್ಟ್ ಗಳನ್ನು ನಿರ್ಬಂಧಿಸಲಾಗುತ್ತಿದೆ. ಆದರೆ, ಅಶ್ಲೀತೆಯನ್ನು ಪ್ರಚಾರ ಮಾಡುವ ಚಿತ್ರಗಳುಳ್ಳ ಪೋಸ್ಟ್ ಗಳಿಗೆ ನಿರ್ಬಂಧವೇ ಇಲ್ಲ. ಇದು ಬೂಟಾಟಿಕೆ ಅಲ್ಲದೇ ಮತ್ತೇನು ಅಲ್ಲ ಅಂತಾ ಕೆಲವರು ಕಿಡಿಕಾರಿದ್ದಾರೆ.
ಸ್ತನ ಕ್ಯಾನ್ಸರ್, ಮೂತ್ರ ಸಂಬಂಧಿತ ರೋಗಗಳ ಕುರಿತು ಜಾಗೃತಿ ಮೂಡಿಸುವ ವೇಳೆ ಸ್ತನಗಳು ಮತ್ತು ಯೋನಿ ಸಂಬಂಧಿತ ಅಂಗಾಂಗ ರಚನೆಯ ಚಿತ್ರಗಳನ್ನು ಪ್ರಕಟಿಸಲಾಗುತ್ತದೆ.

ಆದರೆ, ಇದನ್ನು ಕಾಮ ಪ್ರಚೋದನೆ ನೀಡುವ ರೀತಿಯ ಅಶ್ಲೀಲ ಚಿತ್ರಗಳು ಎಂಬ ತಪ್ಪು ಕಾರಣ ನೀಡಿ ನಿರ್ಬಂಧ ವಿಧಿಸಲಾಗುತ್ತಿದೆ. ಕಳೆದೊಂದು ವರ್ಷದಲ್ಲಿ ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡುವ 10 ಖಾತೆಗಳಲ್ಲಿ 9 ಖಾತೆಗಳನ್ನು ಈ ರೀತಿ ತಪ್ಪು ಕಾರಣ ನೀಡಿ ನಿರ್ಬಂಧಿಸಲಾಗಿದೆ. ಯಾಂತ್ರಿಕ ಕಲಿಕೆ ಮತ್ತು ಕೃತಕ ಬುದ್ಧಿಮತ್ತೆಯ ಸಾಧನಗಳನ್ನು ಬಳಸಿ ಮಾಹಿತಿಯ ಮೇಲೆ ಜಾಲತಾಣ ಕಂಪನಿಗಳು ಕಣ್ಣಿಟ್ಟಿರುತ್ತವೆ. ಆದರೆ, ಕೃತಕ ಬುದ್ಧಿಮತ್ತೆಯಲ್ಲಿ ಬಳಸುವ ಗಣಕಾಂಶಗಳು ಮಹಿಳೆಯ ಅಂಗಾಂಗಳನ್ನು ಅಶ್ಲೀಲತೆ ಎಂದು ತಿಳಿದು ಆರೋಗ್ಯ ಮಾಹಿತಿ ನೀಡುವ ಖಾತೆಗಳನ್ನು ಬಂದ್ ಮಾಡುತ್ತಿವೆ ಎಂದು ಮಹಿಳಾ ಆರೋಗ್ಯ ಕಾರ್ಯಕರ್ತೆಯರು ದೂರಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ