Featured
ನಮಗೆ ಡಿಬಾಸ್ ಗ್ರೇಟು.. ನಮ್ಮ ಹೀರೋ ಸಿನಿಮಾನೇ ಗ್ರೇಟು : ಪೈಲ್ವಾನ್ ಪೈರಸಿ ಆರೋಪಿ ರಾಕೇಶ್ ತಪ್ಪೊಪ್ಪಿಗೆ
ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೈರಸಿ ಮಾಡಿ, ಸ್ನೇಹಿತರಿಗೂ ಹಂಚಿ, ಲಿಂಕ್ ಕಳುಹಿಸಿದ್ದ ಆರೋಪಿ ರಾಕೇಶ್ ಬಂಧನವಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರು ನೆಲಮಂಗಲ ಸಮೀಪ ಆರೋಪಿ ರಾಕೇಶ್ನನ್ನ ಬಂಧಿಸಿದ್ದಾರೆ. ಆರೋಪಿ ರಾಕೇಶ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ದರ್ಶನ್ ಅಭಿಮಾನಿ ಅನ್ನೋದು ಕೂಡ ಬಹಿರಂಗವಾಗಿದೆ.
ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರೋ ಆರೋಪಿ ರಾಕೇಶ್, ನನಗೆ ದರ್ಶನ್ ಅಂದ್ರೆ ಪ್ರಾಣ. ನಮಗೆ ನಮ್ಮ ಡಿಬಾಸೇ ಗ್ರೇಟು. ಅವರ ಸಿನಿಮಾಗಳೇ ಗ್ರೇಟು. ನಾನು ಹಣಕ್ಕಾಗಿ ಪೈರಸಿ ಮಾಡಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೆ, ತನ್ನ ಸ್ನೇಹತರಿಗೆ ಲಿಂಕ್ ಕೊಟ್ಟಿದ್ದು ತಾನೇ ಅನ್ನೋದನ್ನ ರಾಕೇಶ್ ಒಪ್ಪಿಕೊಂಡಿದ್ದಾನೆ.
ಈ ಮೂಲಕ ಪೈಲ್ವಾನ್ ಪೈರಸಿಯಂದ ಶುರುವಾಗಿದ್ದ ಸ್ಟಾರ್ ವಾರ್ ಹಾಗೂ ಫ್ಯಾನ್ಸ್ ವಾರ್ಗೆ ಟ್ವಿಸ್ಟ್ ಸಿಕ್ಕಿದೆ. ತನ್ನ ದೇವರುಗಳಿಗೆ, ಸೆಲಬ್ರಿಟಿಗಳಿಗೆ ಅವಮಾನ ಮಾಡಿದ್ರೆ ಎಚ್ಚರ ಎಂದಿದ್ದ ದರ್ಶನ್ ಈಗ ಯಾವ ರೀತಿ ರಿಯಾಕ್ಟ್ ಮಾಡ್ತಾರೋ ಕಾದುನೋಡೋಣ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?