Featured
ವಿಜಯಪುರದಲ್ಲಿ ಗೂಬೆ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ರೈಸಿಂಗ್ ಕನ್ನಡ:
ವಿಜಯಪುರ:
ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಗೂಬೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಸಣ್ಣ ಪವಾರ ಹಾಗೂ ವಿಠ್ಠಲ ಪವಾರ ಎಂದು ಗುರುತಿಸಲಾಗಿದೆ.
ಅವರಿಂದ ಮಾರಾಟ ಮಾಡಲು ತಂದಿದ್ದ ಮೂರು ಗೊಬೆ, ಪಂಜರ ಹಾಗೂ ಎರಡು ಬೈಕ್ ಗಳನ್ನು ವಶಪಡಿಸಿ ಕೊಳ್ಳಲಾಗಿದೆ.
ಆರೋಪಿಗಳು ಸಿಂದಗಿ ತಾಲೂಕಿನ ಕುಮಸಗಿ ಬಳಿ ಗೊಬೆಗಳನ್ನ ಅಕ್ರಮ ವಾಗಿ ಹಿಡಿದಿಟ್ಟುಕೊಂಡು ಮಹಾರಾಷ್ಟ್ರಕ್ಕೆ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಸಂಚಾರಿ ಅರಣ್ಯ ವಿಭಾಗದ ಬೆಳಗಾವಿ ಪಿಎಸ್ ಐ ರೋಹಿಣಿ ಪಾಟೀಲ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಲಾಗಿದೆ. ಗೊಬೆ 1.5 ಕೆಜಿ ತೂಕದ್ದಾಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?