Featured
ರಾಮಜನ್ಮಭೂಮಿಯಲ್ಲಿ ಮೂರು ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ – ಇದು ಯಾರೂ ಅಳಿಸಲಾಗದ ದಾಖಲೆ..!

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಶ್ರೀರಾಮನ ಮಂದಿರಕ್ಕೆ ಶಿಲಾನ್ಯಾಸ ಮಾಡುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಇಷ್ಟೆ ಅಲ್ಲ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಆಗಮಿಸಿ ಮೂರು ದಾಖಲೆಗಳನ್ನ ಬೆರೆದಿದ್ದಾರೆ.
ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಲು ಬಂದ ಪ್ರಧಾನಿ ಮೋದಿ ರಾಮಜನ್ಮ ಭೂಮಿಗೆ ಬಂದ ಮೊದಲ ಪ್ರಧಾನಿ ಅನ್ನೋ ಹಿರಿಮೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಹನುಮಾನ್ ಘಾರಿ ದೇವಸ್ಥಾನಕ್ಕೆ ಬಂದ ಮೊದಲ ಪ್ರಧಾನಿಯೂ ಮೋದಿಯೇ ಆಗಿದ್ದಾರೆ.
ಮೂರನೆಯಾದ್ದಾಗಿ ದೇವಸ್ಥಾನವೊಂದರ ಭೂಮಿ ಪೂಜೆಯಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಅನ್ನೋ ಕೀರ್ತಿಯೂ ಇವರ ಹೆಸರಿನಲ್ಲೇ ದಾಖಲಾಗಿದೆ.
ಪ್ರಧಾನಿ ಮೋದಿ 1992ರಲ್ಲಿ ಪ್ರಧಾನಿ ಮೋದಿ ಅಯೋಧ್ಯಗೆ ಭೇಟಿಕೊಟ್ಟಿದ್ದರು. ಅಂದು ಪಕ್ಷದ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಜೊತೆಗೂಡಿ ಭಾಷಣ ಮಾಡಿದ್ದರು.
ನಂತರ ರಾಮಲಲ್ಲಾಗೂ ಭೇಟಿಕೊಟ್ಟಿದ್ದರು. ನಂತರ ನಡೆದ ತಿರಂಗಾ ಯಾತ್ರದಲ್ಲಿ ನರೇಂದ್ರ ಮೋದಿ ಭಾಗವಹಿಸಿದ್ದರು.ಇದೀಗ 28 ವರ್ಷಗಳ ಬಳಿಕ ಪ್ರಧಾನಿ ಮೋದಿ ರಾಮಜನ್ಮಭೂಮಿಗೆ ಆಗಮಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?