Connect with us

Featured

ಕೊರೊನಾ ವಿರುದ್ಧ ಹೋರಾಡಲು ಜಾಗೃತಿ ಮತ್ತು ಎಚ್ಚರಿಕೆ ಮುಖ್ಯ : ಪ್ರಧಾನಿ ಮೋದಿ ಕರೆ

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್​:

Advertisement
Chamundeshwari
Chamundeshwari

ಕಿಲ್ಲರ್​ ಕೊರೊನ ವಿರುದ್ಧ ಹೋರಾಡಲು ಜಾಗೃತಿ ಮತ್ತು ಎಚ್ಚರಿಕೆ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ ಕೆಲವು ತಿಂಗಳಿನಿಂದ ಇಡೀ ದೇಶ ಹೋರಾಡಿದ ರೀತಿ ಮತ್ತು ಆತಂಕಗಳನ್ನ ಸುಳ್ಳೆಂದು ಸಾಬೀತು ಮಾಡಿದೆ.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಗುಣಮುಖರಾದ ಸೋಂಕಿತರ ಸಂಖ್ಯೆ ಚೆನ್ನಾಗಿದೆ. ಜೀವ ಕಳೆದುಕೊಂಡ ಪ್ರತಿಯೊಬ್ಬನ ಬಗ್ಗೆ ಬೇಸರ ಮೂಡುತ್ತದೆ. ಆದರೂ ಲಕ್ಷಾಂತರ ಮಂದಿಯ ಜೀವ ಉಳಿಸುವಲ್ಲಿ ದೇಶ ಯಶಸ್ವಿಯಾಗಿದೆ ಎಂದಿದ್ದಾರೆ.

ಕೆಲವು ಪ್ರದೇಶಗಳಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ ಅಂಥ ಸ್ಥಳಗಳಲ್ಲಿ ಎಚ್ಚರಿಕೆ ಅಗತ್ಯವಿದೆ.ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದು ಮತ್ತೆ ನೆನಪಿಸಿದರು.

Advertisement

ಜಮ್ಮುವಿನ ಟ್ರೆವಾ ಸರಪಂಚ ಬಲ್ಬೀರ್ ಕೌರ್ ತಮ್ಮ ಪಂಚಾಯಿತಿಯಲ್ಲಿ 30 ಹಾಸಿಗೆಗಳ ಕ್ವಾರಂಟೈನ್ ಬೆಡ್​ಗಳನ್ನ ನಿರ್ಮಿಸಿದ್ದರ ಬಗ್ಗೆ ಪ್ರಧಾನಿ ಮೋದಿ ನೆನದರು.

ಇನ್ನು ಜಮ್ಮು ಕಾಶ್ಮೀರದ ಅನಂತ್​ನಾಗ್​ನ ಪುರಸಭೆ ಅಧ್ಯಕ್ಷ ಮೊಹ್ಮದ್ ಇಕ್ಬಾಲ್ 50 ಸಾವಿರ ರೂ. ವೆಚ್ಚದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಯಂತ್ರವನ್ನ ತಯಾರಿ ಮಾಡಿರುವ ಸ್ಪೂರ್ತಿದಾಯಕ ಕತೆಗಳಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ