Connect with us

ಟಾಪ್ ನ್ಯೂಸ್

ಅಯೋಧ್ಯವರೆಗೂ ಪಾದಯಾತ್ರೆ ಮುಗಿಸಿ ಮರಳಿದ ರಾಮಭಕ್ತನಿಗೆ ಪಾದಪೂಜೆ

ಗದಗ : ಗದುಗಿನ ಗಾಂಧಿ ಎಂದೇ ಪ್ರಸಿದ್ಧವಾಗಿರುವ ಗದಗ ಜಿಲ್ಲೆಯ ರೋಣ ತಾಲೂಕ ಕರಕಿಕಟ್ಟಿ ಗ್ರಾಮದ 54 ವರ್ಷದ ಮುತ್ತಣ್ಣ ತಿರ್ಲಾಪುರ ಅವರು ಗದಗ ಜಿಲ್ಲೆಯಿಂದ ಅಯೋಧ್ಯವರಿಗೂ ಸುಮಾರು 2 ಸಾವಿರ ಕಿಲೋಮೀಟರ್ ರಾಮ ನಾಮ ಜಪ ಮಾಡುತ್ತಾ ಸತತವಾಗಿ 39 ದಿನಗಳ ಕಾಲ ಪಾದಯಾತ್ರೆ ಮುಖಾಂತರ ಅಯೋಧ್ಯೆ ತಲುಪಿ ಶ್ರೀರಾಮಚಂದ್ರ ದರ್ಶನ ಪಡೆದು ಗದುಗಿಗೆ ಆಗಮಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಕ್ರಾಂತಿ ಸೇನಾ ಸಂಘಟನೆ ವತಿಯಿಂದ ಪಾದಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕ್ರಾಂತಿ ಸೇನಾ ಗದಗ ಜಿಲ್ಲಾ ಅಧ್ಯಕ್ಷ ಬಾಬು ಬಾಕಳೆ ಮಾತನಾಡಿ, ಮುತ್ತಣ್ಣ ತಿರ್ಲಾಪುರವರ ಪಾದಪೂಜೆ ಮಾಡುವುದರಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತೆ. ಯಾಕೆಂದರೆ ಅವರಲ್ಲಿ ಶ್ರೀರಾಮಚಂದ್ರನ ಮೇಲಿರುವಂತ ಭಕ್ತಿ ನಿಜವಾಗಲೂ ಮೆಚ್ಚುವಂತದ್ದು, ತಮ್ಮ 54ನೇ ವಯಸ್ಸಿನಲ್ಲಿ 39 ದಿನಗಳ ಪಾದಯಾತ್ರೆ ಮುಖಾಂತರ ರಾಮಮಂದಿರ ತಲುಪಿರುವುದು ಇದು ನಮ್ಮ ಗದಗ ಜಿಲ್ಲೆ ಹೆಮ್ಮೆಯ ವಿಷಯ. ಇವರು ಮುಂದಿನ ಪೀಳಿಗೆಗೆ ಮಾದರಿ ಮತ್ತು ಪ್ರೇರಣೆ ಆಗಿದ್ದಾರೆ. ಇವರು ಉತ್ತರ ಭಾರತಕ್ಕೆ ಹೋದಾಗ ಆಧುನಿಕ ಗಾಂಧಿ ಎಂದು ಇವರಿಗೆ ಬಿರದು ನೀಡಲಾಯಿತು. ಅಯೋಧ್ಯ ಶ್ರೀರಾಮಚಂದ್ರ ದರ್ಶನ ಪಡೆದುಕೊಂಡು ಪುನಃ ತಮ್ಮ ತವರೂರಿಗೆ ವಾಪಸ್ ಬಂದಿದ್ದು ನಮ್ಮ ಕರ್ನಾಟಕ ಜನರಿಗೆ ಹೆಮ್ಮೆಯ ದಿನ ಹಾಗೂ ಅವರನ್ನು ಹಲವಾರು ಸಂಘಟನೆಗಳಿಂದ ಶ್ರೀರಾಮಚಂದ್ರನ ಭಕ್ತರಿಂದ ಅವರಿಗೆ ಸ್ವಾಗತ ಮಾಡುತ್ತಿದ್ದೇವೆ ಎಂದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ