Connect with us

ಬೆಂಗಳೂರು

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಖಂಡಿಸಿದ ಡಾ. ಬಾಬು ರಾಜೇಂದ್ರ ನಾಯಿಕ್

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಫಲಿತಾಂಶ ಹೊರಬೀಳುತ್ತಿದ್ದಂತೆ, ಕೆಲ ಕೈ ಕಾರ್ಯಕರ್ತರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನ ಕೂಗಿದ್ರು. ಇದನ್ನು ಖಂಡಿಸಿ ವಿಜಯಪುರ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕ, ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ಡಾ. ಬಾಬು ರಾಜೇಂದ್ರ ನಾಯಿಕ್ ಖಂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ನಿರಂತರವಾಗಿ ಭಾರತ ವಿರೋಧಿ ಎಂಬುದನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತುಪಡಿಸುತ್ತಾ ಬಂದಿದೆ. ಇದಕ್ಕೆ ವಿಧಾನಸೌಧದ ಆವರಣದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ ಅಷ್ಟೇ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಹುಸೇನ್ ಅವರು ರಾಜ್ಯಸಭೆಗೆ ಆಯ್ಕೆಯಾದ ಬೆನ್ನಲ್ಲೇ ಅವರ ಬೆಂಬಲಿಗರು ಜಯಘೋಷಗಳನ್ನು ಮೊಳಗಿಸಿದ್ದಾರೆ.

ನಾಸಿರ್ ಹುಸೇನ್ ಅವರಿಗೆ ಜೈಕಾರ ಹಾಕಿದರೆ ಅದನ್ನು ಯಾರೂ ಪ್ರಶ್ನಿಸುತ್ತಿರಲಿಲ್ಲ. ಆದರೆ, ಅವರ ಉಪಸ್ಥಿತಿಯಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದ್ದು ಆ ಪಕ್ಷದ ಮನಸ್ಥಿತಿಯನ್ನು ತೋರಿಸಿದೆ. ಈ ರೀತಿಯ ದೇಶ ವಿರೋಧಿ, ದೇಶದ್ರೋಹಿ ಕೆಲಸಕ್ಕೆ ತಕ್ಕ ಶಿಕ್ಷೆ ಆಗಲೇಬೇಕು. ಆದರೆ ಕಾಂಗ್ರೆಸ್ ಪಕ್ಷ ತಿಪ್ಪೆ ಸಾರಿಸುವ ಕೆಲಸ ಮಾಡುತ್ತಿದ್ದು, ಅವರು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಲ್ಲ ಎಂದು ಸಾಕ್ಷಿಗಳಿರುವಾಗಲೇ ಸುಳ್ಳು ಹೇಳುತ್ತಿದ್ದಾರೆ.

ರಾಷ್ಟ್ರ ಭಕ್ತಿಯೇ ಇಲ್ಲದ ಪಕ್ಷದಿಂದ, ಅದರ ನಾಯಕರಿಂದ ನಾವು ಎಂತಹ ರಾಷ್ಟ್ರ ಸೇವೆ ನಿರೀಕ್ಷಿಸಲು ಸಾಧ್ಯ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಿಸಿದ, ಅದನ್ನು ಬೆಂಬಲಿಸಿದ ಎಲ್ಲ ಕಾಂಗ್ರೆಸ್ಸಿಗರಿಗೆ ನನ್ನ ಧಿಕ್ಕಾರವಿದೆ ಎಂದು ಡಾ.ಬಾಬು ರಾಜೇಂದ್ರ ನಾಯಕ್ ಗುಡುಗಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ