ಬೆಂಗಳೂರು
PM Narendra Modi | ಮೋದಿ ಕಾ ಪರಿವಾರ ಅಭಿಯಾನದಲ್ಲಿ ಮಾಜಿ ಸಿಎಂ ಬೊಮ್ಮಾಯಿ ಭಾಗಿ
![](https://risingkannada.com/wp-content/uploads/2024/03/pmvs-excm.jpg)
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆರಂಭಿಸಿರುವ ಮೋದಿ ಕಾ ಪರಿವಾರ ಅಭಿಯಾನವನ್ನು ಬೆಂಬಲಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಯಾನದಲ್ಲಿ ಸೇರ್ಪಡೆಯಾಗಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಬಿಹಾರ್ ಮಾಜಿ ಮುಖ್ಯಮಂತ್ರಿ ಲಾಲು ಪ್ತಸಾದ್ ಯಾದವ್ ನೀಡಿರುವ ಕೀಳು ಮಟ್ಟದ ಹೇಳಿಕೆ ಖಂಡಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ತಮ್ನ ಎಕ್ಸ್ ಖಾತೆಯಲ್ಲಿ ತಮ್ಮ ಹೆಸರಿನ ಮುಂದೆ ಮೋದಿ ಕಾ ಪರಿವಾರ ಎಂದು ಹಾಕಿಕೊಂಡಿದ್ದು.
ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆಂಬಲವಾಗಿ ನಿಂತಿದ್ದು, ಅವರು ಆರಂಭಿಸಿರುವ ಅಭಿಯಾನವನ್ನು ಬೆಂಬಸಿಲಿದ ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎಕ್ಸ್ ಖಾತೆಯಲ್ಲಿಯೂ ತಮ್ಮ ಹೆಸರಿನ ಮುಂದೆ ಮೋದಿ ಕಾ ಪರಿವಾರ ಎಂದು ಬರೆದುಕೊಂಡು ತಾವೂ ಮೋದಿ ಪರಿವಾರ ಎಂದು ಹೇಳಿಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?