ರೈಸಿಂಗ್ ಕನ್ನಡ :
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಅಕೌಂಟ್ನ ಫಾಲೋವರ್ಸ್ ಸಂಖ್ಯೆ 70 ಮಿಲಿಯನ್ ದಾಟಿದೆ. ಅಂದ್ರೆ, ಬರೋಬ್ಬರಿ ಮೋದಿ ಅವರನ್ನ 7 ಕೋಟಿಗೂ ಹೆಚ್ಚು ಮಂದಿ ಟ್ವಿಟ್ಟರ್ನಲ್ಲಿ ಫಾಲೋ ಮಾಡ್ತಿದ್ದಾರೆ. ಇದೊಂದು ಹೊಸ ಮೈಲಿಗಲ್ಲಾಗಿದೆ. ಈ ಮೂಲಕ ಟ್ವಿಟ್ಟರ್ ಹಾಗೂ ಇತರೆ ಸೋಷಿಯಲ್ ಮೀಡಿಯಾಗಳಲ್ಲಿ ಅತಿಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ಜಾಗತಿಕ ಸಕ್ರಿಯ ರಾಜಕಾರಣಿಗಳ ಪಟ್ಟಿಯಲ್ಲಿ ನರೇಂದ್ರ ಮೋದಿ ಅಗ್ರಸ್ಥಾನ ಹೊಂದಿದ್ದಾರೆ.
2009ರಲ್ಲಿ ಗುಜರಾತ್ ಸಿಎಂ ಆಗಿದ್ದಾಗ ಮೋದಿ ಟ್ವಿಟರ್ ಬಳಕೆ ಶುರು ಮಾಡಿದ್ರು. 2010ರ ಹೊತ್ತಿಗೆ ಲಕ್ಷಕ್ಕೂ ಅಧಿಕ ಫಾಲೋವರ್ಸ್ಗಳನ್ನ ಹೊಂದಿದ್ದರು. ಇದೀಗ ಫಾಲೋವರ್ಸ್ ಸಂಖ್ಯೆ 70 ಮಿಲಿಯನ್ ದಾಟಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?