Connect with us

Featured

ಕನ್ನಡಿಗರು ವಿಶಾಲ ಹೃದಯದವರು, ಸೌಂದರ್ಯದ ನಾಡು ಕರುನಾಡು : ರಾಜ್ಯೋತ್ಸವಕ್ಕೆ ಪ್ರಧಾನಿ ಮೋದಿ ಸಂದೇಶ

ರೈಸಿಂಗ್ ಕನ್ನಡ : ಇವತ್ತು ಕನ್ನಡ ರಾಜ್ಯೋತ್ಸವ. ಇದು ಎಲ್ಲರಿಗೂ ಗೊತ್ತಿರೋ ಸಂಗತಿ. ಕನ್ನಡದ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ವಿಶೇಷ ಅಂದ್ರೆ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಶುಭಾಶಯ ತಿಳಿಸಿದ್ದಾರೆ. ಕನ್ನಡಿಗರು ವಿಚಾರ ಹೃದಯದವರು. ಸೌಂದರ್ಯದ ನಾಡು ಎಂದು ವರ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂದೇಶ ಹೀಗಿದೆ.

ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.

ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಹಾರೈಸುವ ಮೂಲಕ ಎಲ್ಲಾ ಕನ್ನಡಿಗರ ಮೆಚ್ಚುಗೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಸಂದೇಶಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರೋ ನೆಟ್ಟಿಗರು, ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೋದಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಆದ್ರೆ, ಅದ್ಯಾಕೋ ಏನೋ ರಾಜ್ಯ ಬಿಜೆಪಿ ಮಾತ್ರ ನಾಡ ಧ್ವಜ ಹಾಗೂ ಕನ್ನಡಿಗರಿಗೆ ಬೆಲೆ ಕೊಡಲು ಮರೆತಂತಿದೆ ಎಂದು ನೆಟ್ಟಿಗರು ಟ್ರೋಲ್ ಮಾಡ್ತಿದ್ದಾರೆ .

Advertisement

ಪ್ರಧಾನಿ ನರೇಂದ್ರ ಮೋದಿ ಕನ್ನಡದ ಜೊತೆ ಇಂಗ್ಲೀಷ್​ನಲ್ಲೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನ ತಿಳಿಸಿದ್ದಾರೆ. ಕನ್ನಡಿಗರು ವಿಶಾಲ ಹೃದಯವಂತಿಕೆ ಉಳ್ಳವರು ಎಂದು ಕೊಂಡಾಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ