Connect with us

Featured

ಹಬ್ಬಗಳ ಸಂಭ್ರಮದ ನಡುವೆ ಕೊರೊನಾ ಬಗ್ಗೆ ಜಾಗೂರಕರಾಗಿರಿ: ಪ್ರಧಾನಿ ಮೋದಿ

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್​: 

ಇನ್ನು ಹಬ್ಬ ಉತ್ಸವಗಳ ಸಮಯ ಅವುಗಳನ್ನು ಸಂತೋಷ, ಸಂಭ್ರಮಗಳಿಂದ ಆಚರಿಸುವುದರ ಮಧ್ಯೆ ಕೊರೊನಾ ವೈರಸ್​ ಬಗ್ಗೆ ಮೈ ಮರೆಯಬೇಡಿ, ಜನರು ಇನ್ನಷ್ಟು ಜಅಗರೂಕತೆಯಿಂದ ಇರುವಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ತಮ್ಮ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ 24 ಗಂಟೆಯಲ್ಲಿ 78 ಸಾವಿರ ಕೊರೊನಾ ಸಂಖ್ಯೆ ಹೆಚ್ಚಿದೆ.ಇದರಿಂದ ಕೊರೊನಾ ಕೊರೊನಾ ಸೋಂಕಿತರ ಸಂಖ್ಯೆ 35 ಲಕ್ಷಕ್ಕೆ ದಾಟಿದೆ. ಬ್ರೇಜಿಲ್​ ದೇಶದಲ್ಲಿ 38 ಲಕ್ಷ ಸೋಂಕಿತರಿದ್ದು ನಾವು ಅವರ ಹತ್ತಿರದಲ್ಲಿದ್ದೇವೆ. ಲಾಕ್​ ಡೌನ್​ ನಂತರ ಜನರಲ್ಲಿ ಶಿಸ್ತು ಹೆಚ್ಚಾಗಿದೆ. ಇದನ್ನ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

Puranik Full

ಮುಂದೆ ದಿನಗಳಲ್ಲಿ ಹಬ್ಬಹರಿದಿನಗಳು ಬರಲಿವೆ. ಕೋವಿಡ್​ ಹಿನ್ನಲೆಯಲ್ಲಿ  ಜನರಲ್ಲಿ ಶಿಸ್ತಿನ ಭಾವನೆ ಹೆಚ್ಚಾಗುತ್ತಿದೆ. ಅದನ್ನ ಇನ್ನಷ್ಟು ಬೆಳೆಸಿಕೊಳ್ಳಿ. ಜನರು ಮುಂಜಾಗ್ರತೆ, ಸುರಕ್ಷತಾ ಕ್ರಮಗಳನ್ನ ಅಳವಡಿಸಿಕೊಂಡರೆ ಮಾತ್ರ ಈ ವೈರಸ್​ ನಾವು ಗೆಲ್ಲಬಹುದು. 2 ಮೀಟರ್ ಅಂತರವನ್ನು ಕಡ್ಡಾಯವಾಗಿ ಪಾಲಿಸಿ ಎಂದು ಸಲಹೆ ನೀಡಿದ್ದಾರೆ. 

ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಂಶೋಧನೆ, ಹಸೊದನ್ನು ಹುಡುಕುವ ಪ್ರಯತ್ನ  ನಡೆಯುತ್ತಿದೆ. ವಿದ್ಯಾರ್ಥಿಗಳು,ಶಿಕ್ಷಕರು ಒಟ್ಟಾಗಿ ಸೇರಿ ಹೊಸದನ್ನ ಶೋಧಿಸುತ್ತಾರೆ.ಸಂಶೋಧನೆ , ಪರಿಹಾರದಲ್ಲಿ ಭಾರತೀಯರ ಸಾಮರ್ಥ್ಯ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ