Featured
ಹೊಸ ಶಿಕ್ಷಣ ನೀತಿಯಿಂದ ಆತ್ಮನಿರ್ಭರ ಭಾರತ ನಿರ್ಮಾಣ: ಪ್ರಧಾನಿ ಮೋದಿ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳ ಕಲಿಕೆಗೆ ಹೆಚ್ಚು ಪ್ರಧಾನ್ಯತೆ ನೀಡುತ್ತದೆ. ಈ ದೇಶದ ಜನರ ಆಶೋತ್ತರಗಳನ್ನ ಈಡೇರಿಸುವಲ್ಲಿ ಈ ನೂತನ ಶಿಕ್ಷಣ ನೀತಿ ಪ್ರಮುಖ ಪಾತ್ರವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಗವರ್ನರ್ ಸಮ್ಮೇಳನದ ವರ್ಚುವೆಲ್ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರರಾಗಿರುತ್ತಾರೆ.
ಶಿಕ್ಷಣ ನೀತಿಯಲ್ಲಿ ಶಿಕ್ಷಕರು, ಪೋಷಕರು ಇರುತ್ತಾರೆ. ವಿದ್ಯಾರ್ಥಿಗಳು ಸಂಪರ್ಕ,ಸಂಬಂಧ ಸಾಧಿಸುತ್ತಾರೆ. ಹೊಸ ಶಿಕ್ಷಣ ನೀತಿಯಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ -2020ರ ಪಾತ್ರ ಎಂಬ ಶೀರ್ಷಿಕೆ ಅಡಿಯಲ್ಲಿ ಸಮ್ಮೇಳನ ನಡೆಯಲಿದ್ದು ಇದನ್ನ ಕೇಂದ್ರ ಶಿಕ್ಷಣ ಸಚಿವಾಲಯ ಆಯೋಜಿಸಿದೆ.
ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು, ವಿಶ್ವವಿದ್ಯಾನಿಲಯಗಳ ಕುಲಪತಿಗಳು ಮತ್ತು ಇತರರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಶಿಕ್ಷಣ ನೀತಿ21 ಶತಮಾನದ ಮೊದಲ ಶಿಕ್ಷಣ ನೀತಿಯಾಗಿದ್ದು 34 ವರ್ಷಗಳ ಬಳಿಕ ನೂತನ ಶಿಕ್ಷಣ ನೀತಿಯನ್ನ ಘೋಷಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?