Connect with us

Featured

ವಿಶ್ವ ಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ:ವಿಡಿಯೊ ಕಾನ್ಫೆರೆನ್ಸ್ ಮೂಲಕ ಸಭೆ

ರೈಸಿಂಗ್ ಕನ್ನಡ:

Puranik Full

ನ್ಯೂಸ್​ ಡೆಸ್ಕ್​:

ಇದೇ ಸೆ.26ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

75 ವರ್ಷಗಳ ಯುಎನ್‍ಎ ಇತಿಹಾಸದಲ್ಲೆ ಮೊದಲ ಬಾರಿ ಈ ವರ್ಷದ ವಾರ್ಷಿಕ ಸಾಮಾನ್ಯ ಸಭೆ ಅಧಿವೇಶನವನ್ನ ವಿಡಿಯೊ ಕಾನ್ಫೆರೆನ್ಸ್ ಮೂಲಕ ಆಯೋಜಿಸಿದೆ. ಸಾಮಾನ್ಯ ಸಭೆಯಲ್ಲಿ ಮಾತನಾಡುವ ನಾಯಕರ ತಾತ್ಕಲಿಕ ಪಟ್ಟಿ ಸಿದ್ದವಾಗಿದೆ.ಇದರಲ್ಲಿ ಪ್ರಧಾನಿ ಮೋದಿ ಅವರ ಹೆಸರು ಕೂಡ ಇದೆ ಎಂದು ತಿಳಿದು ಬಂದಿದೆ.

Puranik Full

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಶ್ವನಾಯಕರ್ಯಾರೂ ವಾರ್ಷಿಕ ಕೂಟದಲ್ಲಿ ಖುದ್ದು ಭಾಗವಹಿಸುವುದಿಲ್ಲ.

ಅಧಿವೇಶನಕ್ಕಾಗಿ ಮೊದಲೇ ರೆಕಾರ್ಡ್ ಮಾಡಿದ ಭಾಷಣದ ವಿಡಿಯೋಗಳನ್ನು ಕಳುಹಿಸಿಕೊಡಲಾಗುತ್ತದೆ. ಸಾಮಾನ್ಯ ಸಭೆ ಸೆ.22 ರಿಂದ ಪ್ರಾರಂಭವಾಗಿ 29ರಂದು ಮುಗಿಯಲಿದೆ.

Advertisement

ಸಾಮಾನ್ಯ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮೊದಲ ಸ್ಪೀಕರ್ ಎಂದು ಆಯ್ಕೆ ಮಾಡಲಾಗಿದೆ. ಸಾಮಾನ್ಯ ಚರ್ಚೆಯಲ್ಲಿ ಪ್ರಾರಂಭದ ದಿನದಂದು ಯುಎಸ್ ಸಾಂಪ್ರದಾಯಿಕವಾಗಿ ಎರಡನೆ ಸ್ಪೀಕರ್ ಆಗಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಅಧ್ಯಕ್ಷತೆಯ ಮೊದಲ ಅವಧಿಯ ವೈಯಕ್ತಿಕವಾಗಿ ಅಂತಿಮ ಭಾಷಣ ಮಾಡಲು ನ್ಯೂಯಾರ್ಕ್‍ಗೆ ಪ್ರಯಾಣಿಸುವ ನಿರೀಕ್ಷೆಯಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ