Featured
ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೋರ್ವ ಎಎಸ್ಐ ಬಲಿ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಬೆಂಗಳೂರಿನಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಭದ್ರತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 57 ವರ್ಷದ ಎಎಸ್ಐ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಉಸಿರಾಟ ಮತ್ತು ಮಧುಮೇಹದ ಸಮಸ್ಯೆಗೆ ಗುರಿಯಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
- ಇತ್ತಿಚೆಗೆ ಕರ್ತವ್ಯ ನಿರತ ಪೊಲೀಸರೇ ಹೆಚ್ಚು ಬಲಿಯಾಗುತ್ತಿದ್ದು ಇದವರೆಗೂ 6 ಪೊಲೀಸರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಪೊಲೀಸರು ಕೊರೊನಾ ಸೋಂಕಿಗೆ ಒಳಗಾಗುತ್ತಿರುವುದರಿಂದ ಪೊಲೀಸ್ ಠಾಣೆಗಳು ಸೀಲ್ ಡೌನ್ ಆಗುತ್ತಿರುವುದು ಭಯ ಹೆಚ್ಚಿಸಿದೆ.
Advertisement
Continue Reading
Advertisement
You may like
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
Click to comment