Connect with us

Featured

ಐಸಿಯುನಲ್ಲಿದ್ದ ರೋಗಿ ಸಾವು- ರೊಚ್ಚಿಗೆದ್ದ ಸಂಬಂಧಿಕರು- ಆ್ಯಂಬುಲೆನ್ಸ್ ಭಸ್ಮ, ಪೊಲೀಸ್ ಜೀಪು, ಕಾರುಗಳ ಗಾಜು ಪುಡಿ ಪುಡಿ

ರೈಸಿಂಗ್​ ಕನ್ನಡ:

ಬೆಳಗಾವಿ:

Advertisement

ಐಸಿಯುನಲ್ಲಿದ್ದ ರೋಗಿ ಸಾವು ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ರೋಗಿ ಸಂಬಂಧಿಕರು ಆಂಬ್ಯುಲೆನ್ಸ್​ಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.  ಬೆಳಗಾವಿ ಕ್ಯಾಂಪ್ ಪ್ರದೇಶದ ಘೀ ಗಲ್ಲಿಯ 55ವರ್ಷದ ವ್ಯಕ್ತಿ  ಜುಲೈ19 ರಂದು ಆಸ್ಪತ್ರೆಗೆ ದಾಖಲಾಗಿದ್ದ. ವೈದ್ಯಕೀಯ ಚಿಕಿತ್ಸೆಗಳು ಫಲಕೊಡದೆ ವ್ಯಕ್ತಿ ಬುಧವಾರ ರಾತ್ರಿ ಮೃತಪಟ್ಟಿದ್ದ. ವ್ಯಕ್ತಿ ಮೃತಪಟ್ಟ ವಿಷಯ ತಿಳಿದು ಆಸ್ಪತ್ರೆಯತ್ತ ನೂರಕ್ಕೂ ಅಧಿಕ ಜನರು ದೌಡಾಯಿಸಿದ್ರು. ಏಕಾಏಕಿ ಜನರು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿ ನಂತರ ಆಸ್ಪತ್ರೆ ವಾರ್ಡ್ ಮೇಲೆಯೂ ಕಲ್ಲು ತೂರಾಟ ನಡೆಸಿದರು. ದುಷ್ಕರ್ಮಿಗಳ ಈ ಕೃತ್ಯದಿಂದ ಹೆದರಿದ  ವೈದ್ಯರು, ನರ್ಸ್ ಆಸ್ಪತ್ರೆಯ ಒಳಗೆ ಓಡಿಹೋದರು. ಈ ವೇಳೆ ಆಸ್ಪತ್ರೆಯ ಒಳಗೆ ನುಗ್ಗಲು ಪ್ರಯತ್ನಿಸಿದ ದುಷ್ಕರ್ಮಿಗಳನ್ನು ಸೆಕ್ಯುರಿಟಿ ಗಾರ್ಡ್  ತಡೆಯಲು ಯತ್ನಿಸಿದ್ರು. ಗುಂಪುಗುಂಪಾಗಿದ್ದ ಜನರು ಸೆಕ್ಯುರಿಟಿ ಗಾರ್ಡ್​ ಮೇಲೆಯೂ ಹಲ್ಲೆ ಮಾಡಿದ್ದಾರೆ.

ಹತ್ತಾರು ಜನರ ಗುಂಪು ಕಲ್ಲುತೂರಾಟ ನಡೆಸುವ ಜೊತೆಗೆಆ್ಯಂಬುಲೆನ್ಸ್​ಗೆ ಬೆಂಕಿ ಕೂಡ ಹಚ್ಚಿದ್ರು, ಪೊಲೀಸ್ ವಾಹ‌ನ, ಕಾರುಗಳ ಗಾಜು ಪುಡಿ ಪುಡಿಯಾಯಿತು, ಮೇಲ್ನೋಟಕ್ಕೆ ಎಲ್ಲವೂ ಮೊದಲೇ ಪ್ಲಾನ್​ ಮಾಡಿ ದುಷ್ಕೃತ್ಯ ಎಸಗಿರುವಂತೆ ಕಾಣುತ್ತಿದೆ. ಸ್ಥಳದಲ್ಲಿ ಬಿಗುವಿಣ ವಾತಾವರಣವಿದ್ದು, ಆಸ್ಪತ್ರೆಯ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸ್ಥಳಕ್ಕೆ  ಡಿ.ಸಿ. ಎಂ.ಜಿ.ಹಿರೇಮಠ, ಎಸ್​​.ಪಿ.  ಲಕ್ಷ್ಮಣ ನಿಂಬರಗಿ, ಪೊಲೀಸ್ ಕಮೀಷನರ್ ತ್ಯಾಗರಾಜ, ಜಿಲ್ಲಾ ಪಂಚಾಯತ್​​  ಸಿಇಒ ರಾಜೇಂದ್ರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ