Connect with us

Featured

ರಾಜಸ್ಥಾನದಲ್ಲೂ ರಾಜಕೀಯ ಅರಾಜಕತೆ: ಬೀದಿಗೆ ಬಂತು ಸಿಎಂ ಗೆಹ್ಲೋಟ್, ಸಚಿನ್ ಪೈಲೆಟ್ ಗುದ್ದಾಟ

ರೈಸಿಂಗ್​ ಕನ್ನಡ :

ರಾಜಸ್ಥಾನ :

ರಾಜಸ್ಥಾನದಲ್ಲೂ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು ಕಾಂಗ್ರೆಸ್​ಗೆ ಮತ್ತೊಂದು ವಿಘ್ನ ಎದುರಾಗಿದೆ. ಸಿಎಂ ಅಶೋಕ್​ ಗೆಹ್ಲೋಟ್ ಮತ್ತು ಡಿಸಿಎಂ ಸಚಿನ್ ಪೈಲೆಟ್​ ನಡುವಿನ ವೈಮನಸ್ಸು ಬೀದಿಗೆ ಬಂದಿದೆ.

ಇಬ್ಬರ ನಾಯಕರುಗಳ ಜಗಳದಿಂದಾಗಿ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.ಕೆಲವು ಸಚಿವರು ಮತ್ತು ಶಾಸಕರು ಸಿಎಂ ಅಶೋಕ್ ಗೆಹ್ಲೋಟ್​ಗೆ ಬೆಂಬಲ ಕೊಟ್ಟರೆ ಇತ್ತ ಡಿಸಿಎಮ್ ಸಚಿನ್​ ಪೈಲೆಟ್​ ತಮ್ಮ ಬೆಂಬಲಿಗರನ್ನ ಕಟ್ಟಿಕೊಂಡು ಹೈಕಮಾಂಡ್​ ಜೊತೆ ಚರ್ಚಿಸಲು ದೆಹಲಿಗೆ ತೆರೆಳಿದ್ದಾರೆ.

Advertisement

ಇತ್ತಿಚೆಗಷ್ಟೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​, ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ ಮತ್ತು ಪಕ್ಷೇತರ ಶಾಸಕರಿಗೆ ಹಣದ ಆಮಿಷವೊಡ್ಡಿ ಸರ್ಕಾರವನ್ನ ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದರು.ಇದೀಗ ಈ ಹೇಳಿಕೆ ನೀಡಿದ ಬೆನ್ನಲ್ಲೆ ರಾಜಸ್ಥಾನದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ.ಆದರೆ ಈ ಆರೋಪವನ್ನ ಬಿಜೆಪಿ ನಿರಾಕರಿಸಿದ್ದು ಅಶೋಕ್ ಗೆಹ್ಲೋಟ್​ಮತ್ತು ಸಚಿನ್ ಪೈಲೆಟ್​ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಶಾಸಕರ ಸಭೆ ಕರೆದಿದ್ದು ಬಂದಿರುವ ಸಂಕಷ್ಟವನ್ನ ಹೇಗೆ ಪರಿಹರಿಸಿ ಕುರ್ಚಿ ಉಳಿಸಿಕೊಳ್ಳುತ್ತಾರೆ ಅನ್ನೊದನ್ನ ಕಾದು ನೋಡಬೇಕಿದೆ. ಇತ್ತಿಚೆಗೆ ಮಧ್ಯಪ್ರದೇಶದಲ್ಲೂ ಇತಂದ್ದೆ ಸಮಸ್ಯೆ ಉಂಟಾಗಿತ್ತು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ