Connect with us

Featured

SDPI, PFI ನಿಷೇಧದ ಬಗ್ಗೆ ಪೊಲೀಸ್ ವರದಿ ನಂತರ ಕ್ರಮ- ಬೆಂಗಳೂರು ಗಲಾಟೆಗೆ ಈಗ ರಾಜಕೀಯ ಟ್ವಿಸ್ಟ್- ಕಾಂಗ್ರೆಸ್​ಗೆ ಟಾಂಗ್ ನೀಡಲು ಬಿಜೆಪಿ ತಂತ್ರ

ರೈಸಿಂಗ್​ ಕನ್ನಡ:

Advertisement

ನಾಗರಾಜ್​. ವೈ. ಕೊಪ್ಪಳ:

ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ ಹಳ್ಳಿಯಲ್ಲಿ ನಡೆದ ಗಲಭೆ ಈಗ ರಾಜಕೀಯ ಆಟಕ್ಕೆ ದಾಳವಾಗಿದೆ. ಕಾಂಗ್ರೆಸ್​ ಬಿಜೆಪಿಯನ್ನು ದೂರುತ್ತಿದ್ದರೆ, ಆಡಳಿತ ನಡೆಸುವ ಬಿಜೆಪಿ ಕಾಂಗ್ರೆಸ್​ ಗಲಭೆ ನಡೆದ ಮೇಲೆ ನಡೆದುಕೊಂಡ ರೀತಿಯನ್ನು ಪ್ರಶ್ನೆ ಮಾಡುತ್ತಿದೆ. ಈ ನಡುವೆ ಕೊಪ್ಪಳದಲ್ಲಿ ಕಾನೂನು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಜಿ ಸಚಿವ ರಾಮಲಿಂಗ ರೆಡ್ಡಿಗೆ  ಟಾಂಗ್ ನೀಡಿದ್ದಾರೆ. ಎಸ್ ಡಿಪಿಐ, ಪಿಎಫ್ಐ ಸಂಘಟನೆ ಬಹಿಷ್ಕಾರ ಮಾಡುವ ವಿಚಾರದ ಬಗ್ಗೆ ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆ ವರದಿ ನೀಡಬೇಕು. ಒಂದೊಮ್ಮೆ ಎರಡೂ ಸಂಘಟನೆಗಳೇ ಘಟನೆಗೆ ಕಾರಣ ಎಂದಾದರೇ ಅವುಗಳನ್ನು ನಿಷೇಧ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ಮತ್ತೆ ಇಂತಹ ಘಟನೆ ನಡೆಯಲೂ ಬಹುದು. ಈ ವಿಚಾರದಲ್ಲಿ ರಾಮಲಿಂಗ ರೆಡ್ಡಿ ಅಲ್ಲ ಇಂಥ ಯಾರೇ ಬಂದರೂ ನಾವು ಸಂಘಟನೆ ನಿಷೇಧ ಮಾಡುತ್ತೇವೆ ಎಂದು ಹೇಳಿದರು.

ಎರಡು ಸಂಘನೆಗಳನ್ನು ನಿಷೇಧಕ್ಕೂ ಮೊದಲು ಪೊಲೀಸ್ ಅಧಿಕಾರಿಗಳು ವರದಿ ನೀಡಬೇಕು. ಅದು ಬರುವ ತನಕ ಈ ಬಗ್ಗೆ ಮಾತಾಡೋದು ಸರಿ ಅಲ್ಲ.  ಕಾನೂನು ಸಚಿವನಾಗಿ ತನಿಖೆಗೆ ಮೊದಲೇ ಮಾತಾಡೋದು ಸರಿಯಲ್ಲ. ಸಹಿಸುವ ಶಕ್ತಿ ಇಲ್ಲದವರು, ನಮ್ಮ ಅಧಿಕಾರ ಸಹಿಸದೇ ಇರುವವರು ಇಂಥ ಗಲಾಟೆ ಮಾಡಿಸ್ತಾರೆ. ಆರೋಪಿಗಳು ಎಲ್ಲೂ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಮಾಧುಸ್ವಾಮಿ ತಿರುಗೇಟು ನೀಡಿದ್ರು.

Advertisement
Puranik Full

ಕೊಪ್ಪಳದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಕೋಟ್ಯಂತರ ರೂ. ಹಗರಣ ಆರೋಪ ಕೇಳಿ ಬಂದಿದೆ. ಆದ್ರೆ ಈ ಬಗ್ಗೆ ದೂರು ಬಂದರೆ ತನಿಖೆ ನಡೆಸಲಾಗುವುದು. ಯಾರೇ  ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲಾಗುವುದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ