ಬೆಂಗಳೂರು
ಸಂವಿಧಾನ ಸಮಾವೇಶದ ಹೆಸರಲ್ಲಿ ಗಂಜಿ ಗ್ಯಾರೆಂಟಿ ಸಮಾವೇಶ | ಅಶೋಕ್ ಕಿಡಿ

Bengalore : ಸಂವಿಧಾನ ಸಮಾವೇಶದ ಹೆಸರಿನಲ್ಲಿ ನಗರ ನಕ್ಸಲ್ ಗಳಿಗೆ, ಭಾರತದ ಸೈನಿಕರು ರೇಪಿಸ್ಟ್ ಗಳು ಎನ್ನುವ ವಿಕೃತ ಮನಸ್ಕರಿಗೆ ಸರ್ಕಾರಿ ಖರ್ಚಿನಲ್ಲಿ ವೇದಿಕೆ ಕಲ್ಪಿಸಿಕೊಟ್ಟಿದೆ ಈ ದೇಶದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್ ಅಶೋಕಗ ಕಿಡಿಕಾರಿದ್ದಾರೆ.
ಎಕ್ಸ್ ನಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರೋ ಆರ್.ಅಶೋಕ್,
ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರಗಾಲ ಇದೆ. 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಶರಣಾಗಿದ್ದಾರೆ. ಕೃಷಿ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಮನೆ ಮಠ ಬಿಟ್ಟು ಗುಳೆ ಹೋಗಿದ್ದಾರೆ. ರಾಜಧಾನಿ ಬೆಂಗಳೂರಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಅತಿಥಿಗಳಿಗೆ ಅಂತಾರಾಷ್ಟ್ರೀಯ ವಿಮಾನ ಟಿಕೆಟ್, ಪಂಚತಾರಾ ಹೋಟೆಲ್ ವಾಸ್ತವ್ಯ ಅಂತ ನೂರಾರು ಕೋಟಿ ಸರ್ಕಾರಿ ಹಣ ದುಂದು ವೆಚ್ಚ ಮಾಡಿ ಸಂವಿಧಾನ ಸಮಾವೇಶ ಮಾಡುವ ಅವಶ್ಯಕತೆ ಏನಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?