ರಾಜ್ಯ
ಬಿಜೆಪಿ ಬೆಂಗಳೂರು ಉತ್ತರದ ಯುವ ಮೋರ್ಚಾ ಅಧ್ಯಕ್ಷರಾಗಿ ಪಿ.ಜಿ ಪ್ರಶಾಂತ್ ಕುಮಾರ್ ನೇಮಕ

ರೈಸಿಂಗ್ ಕನ್ನಡ :
ಬೆಂಗಳೂರು :
ಭಾರತೀಯ ಜನತಾ ಪಕ್ಷದ ಬೆಂಗಳೂರು ಉತ್ತರ ಜಿಲ್ಲೆಯ ಯುವ ಮೋರ್ಚಾದ ಅಧ್ಯಕ್ಷರಾಗಿ ಪಿ.ಜಿ. ಪ್ರಶಾಂತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
Advertisement
ಈ ಮೊದಲು ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಇವರು ವಿವಿಧ ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಈ ಸೇವೆಗಳನ್ನು ಪರಿಗಣಿಸಿ ಪ್ರಶಾಂತ್ ಕುಮಾರ್ ಅವರಿಗೆ ಪಕ್ಷವು ಉತ್ತರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನ ನೀಡಿದೆ.
Advertisement

Continue Reading
Advertisement
You may like
Click to comment