Connect with us

ದೇಶ-ವಿದೇಶ

ದೇಶದ ಪ್ರಥಮ ಜಲಂತರ್ಗಾಮಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಚಾಲನೆ…!

ನವದೆಹಲಿ: ದೇಶದ ಮೊಟ್ಟ ಮೊದಲ ಜಲದೊಳಗಿನ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದರು. ಅವರು 15,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಇದೇ ವೇಳೆ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಮೆಟ್ರೋ ಕಾರ್ಮಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ಈ ಮಾರ್ಗದಲ್ಲಿ ಮೊದಲ ಸಂಚಾರ ಬಾರಿಗೆ ಪಯಣಿಸಿದರು. ಅವರೊಂದಿಗೆ ಸಂವಾದವನ್ನು ಮಾಡಿದರು.ಇದಲ್ಲದೇ, ನಿಲ್ದಾಣದಲ್ಲಿ ಸಂದರ್ಭದಲ್ಲಿ ಸೇರಿದ್ದ ಜನರತ್ತ ಕೈ ಬೀಸಿ, ಸುಖಕರ ಪ್ರಯಾಣಕ್ಕೆ ಶುಭ ಹಾರೈಸಿದರು.

ಸಂಪರ್ಕ ಎಲ್ಲಿಗೆ ಗೊತ್ತಾ?: ಜಲದೊಳಗಿನ ಈ ಮೆಟ್ರೋ ಯೋಜನೆಯು ಕೋಲ್ಕತ್ತಾದ ಅವಳಿ ನಗರಗಳಾದ ಹೌರಾ ಮತ್ತು ಸಾಲ್ಟ್ ಲೇಕ್ ಅನ್ನು ಸಂಪರ್ಕಿಸುತ್ತದೆ. ಈ ಮಾರ್ಗದ 6 ನಿಲ್ದಾಣಗಳಲ್ಲಿ 3 ನಿಲ್ದಾಣಗಳು ನೀರಿನೊಳಗಿವೆ. ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಹೌರಾ ಮೈದಾನ-ಎಸ್ಸ್ಪಲನೇಡ್ ವಿಭಾಗಕ್ಕೆ ಬರುತ್ತದೆ. ಇದು ಹೂಗ್ಲಿ ನದಿಯ ಅಡಿಯಲ್ಲಿ 16.6 ಕಿ.ಮೀ ದೂರವನ್ನು ಕ್ರಮಿಸುತ್ತದೆ.

ಮೋದಿಯಿಂದ ಮಕ್ಕಳ ಜೊತೆ ಸಂವಾದ: ಮೆಟ್ರೋ ಮಾರ್ಗ ಉದ್ಘಾಟನೆ ನಂತರ, ಶಾಲಾ ವಿದ್ಯಾರ್ಥಿಗಳ ಜೊತೆಗೆ ಕುಳಿತು ನೀರೊಳಗಿನ ಮೆಟ್ರೋದಲ್ಲಿ ಪ್ರಧಾನಿ ಮೊದಲ ಸಂಚಾರ ಮಾಡಿದರು. ಮೆಟ್ರೋ ಸಿಬ್ಬಂದಿಯೊಂದಿಗೆ ಸಹ ಇದೇ ವೇಳೆ ಮಾತುಕತೆ ನಡೆಸಿದರು. ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು5 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು5 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್5 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು6 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು6 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು6 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು6 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು6 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು6 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು6 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured9 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ