Connect with us

Featured

ಡಿಜಿಟಲ್ ಆರೋಗ್ಯ ಕ್ರಾಂತಿಗೆ ಭಾರತದ ಪ್ಲಾನ್- ಅಂತಿಮ ಹಂತದ ಪ್ರಯೋಗದಲ್ಲಿವೆ 3 ಕೊರೊನಾ ಲಸಿಕೆಗಳು- ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಮಹಾಮಾರಿ ಕೊರೊನಾ ವಿರುದ್ಧ ಭಾರತ ಅತೀ ದೊಡ್ಡ ಹೋರಾಟ ಮಾಡುತ್ತಿದೆ. ಲಸಿಕೆ ಅಭಿವೃದ್ಧಿಯಲ್ಲೂ ಭಾರತ ಮುಂದೆ ಇದೆ. ಕೋವಿಡ್-19ಗೆ ಲಸಿಕೆ ಕಂಡು ಹಿಡಿಯಲು ಭಾರತದಲ್ಲಿ ವಿಜ್ಞಾನಿಗಳು ಪ್ರಯತ್ನಿಸುತ್ತಿದ್ದಾರೆ. ಕೊರೋನಾಗೆ ಶೀಘ್ರವೇ ಲಸಿಕೆ ಕಂಡುಹಿಡಿಯುವ ಪ್ರಯತ್ನವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಿಂದ ಭಾಷಣ ಮಾಡಿದ ಪ್ರಧಾನ ಮಂತ್ರಿಗಳು ಕೋವಿಡ್-19ಗೆ ಲಸಿಕೆ, ಔಷಧಿ ಯಾವಾಗ ಸಿದ್ದವಾಗಿ ಮಾರುಕಟ್ಟೆಗೆ ಬರುತ್ತದೆ ಎಂದು ಜನರು ಕೇಳುತ್ತಿದ್ದಾರೆ ಮತ್ತು ಕಾಯುತ್ತಿದ್ದಾರೆ. ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯಲು ಸತತ ಕೆಲಸ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಪ್ರಯತ್ನ ಸಾಗುತ್ತಿದೆ. ಭಾರತದಲ್ಲಿ ಮೂರು ಲಸಿಕೆಗಳು ವಿವಿಧ ಅಭಿವೃದ್ಧಿ ಹಂತಗಳಲ್ಲಿವೆ.

Puranik Aston

ವಿಜ್ಞಾನಿಗಳಿಂದ ಅನುಮತಿ  ಸಿಕ್ಕಿದ ನಂತರ ಬೃಹತ್ ಪ್ರಮಾಣದಲ್ಲಿ ಇವುಗಳ ಉತ್ಪಾದನೆ ಆರಂಭವಾಗುತ್ತದೆ. ಈ ಕೊರೋನಾ ಸಂಕಷ್ಟವನ್ನು ಭಾರತ ಖಂಡಿತವಾಗಿಯೂ ಧೈರ್ಯವಾಗಿ ಎದುರಿಸಿ ಜಯಶಾಲಿಯಾಗಲಿದೆ. ಅಲ್ಲಿಯವರೆಗೆ ಜನತೆ ತಾಳ್ಮೆಯಿಂದ ಸರ್ಕಾರ ಜೊತೆ ಸಹಕರಿಸಬೇಕೆಂದು ಕೇಳಿಕೊಂಡರು. ದೇಶದಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನ ಜಾರಿಗೆ ತರುವುದಾಗಿ ಇದೇ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದರು. ಭಾರತದ ಆರೋಗ್ಯ ವಲಯದಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನ ಹೊಸ ಕ್ರಾಂತಿಯನ್ನುಂಟುಮಾಡಲಿದೆ ಎಂದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ