Connect with us

Featured

ಕೇಳೋರಿಲ್ಲ ಖಾಸಗಿ ಟೀಚರ್​​ಗಳ ಗೋಳು- ಮಹಾಮಾರಿ ಕೊರೊನಾದಿಂದ ಬೀದಿಗೆ ಬಂತು ಬದುಕು- ಆರ್ಥಿಕ ಮುಗ್ಗಟ್ಟಿನಲ್ಲಿ ಲಕ್ಷಾಂತರ ಶಿಕ್ಷಕರು

ರೈಸಿಂಗ್​ ಕನ್ನಡ:

ರಾಯಚೂರು:

Advertisement

ಮಹಾ ಮಾರಿ ಕೋರೋನಾ ಖಾಸಗಿ ಶಾಲೆಗಳ ಶಿಕ್ಷಕರನ್ನು ಆರ್ಥಿಕವಾಗಿ ಬೀದಿಗೆ ತಂದು ನಿಲ್ಲಿಸಿದೆ. ಶಿಕ್ಷಣ ಸಂಸ್ಥೆಗಳ ಅಸಹಾಕರದಿಂದಾಗಿ ಶಿಕ್ಷಕರು ಕುಟುಂಬ ನಿರ್ವಹಣೆ ಮಾಡಲು ತೊಂದರೆ ಅನುಭವಿಸುತ್ತಿದ್ದಾರೆ. ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ರಾಯಚೂರು ಜಿಲ್ಲೆಯ ಖಾಸಗಿ ಶಲಾ ಶಿಕ್ಷಕರು ಸಹಾಯಕ್ಕಾಗಿ ಸರಕಾರದತ್ತ ಮುಖ ಮಾಡಿದ್ದಾರೆ.

ಮಹಾ ಮಾರಿ ಕರೋನಾ ಲಕ್ಷಾಂತರ ಜನರನ್ನ ಆರ್ಥಿಕವಾಗಿ ಬೀದಿಗೆ ತಂದು ನಿಲ್ಲಿಸಿದೆ. ಬಿಡಿಗಾಸಿಗೂ ಪರದಾಡುವಂತ ಪರಿಸ್ಥಿತಿಯನ್ನು ತಂದಿಟ್ಟಿದೆ. ಲಾಕ್ ಡೌನ್ ಹಿನ್ನಲೆ ಶಿಕ್ಷಣ ಸಂಸ್ಥೆಗಳು ಬಾಗಿಲು ಮುಚ್ಚುಕೊಂಡಿವೆ. ಅಡ್ಮಿಷನ್ ಇಲ್ಲದೆ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದರಿಸುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳನ್ನ ನಂಬಿಕೊಂಡಿದ್ದ ಸಾವಿರಾರು ಖಾಸಗಿ ಶಾಲೆ ಶಿಕ್ಷಕರು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ರಾಯಚೂರು ಜಿಲ್ಲೆ ಒಂದರಲ್ಲೆ ಸುಮಾರು ಮೂರು ಸಾವಿರ ಖಾಸಗಿ ಶಾಲೆ ಶಿಕ್ಷಕರು ಬೀದಿಗೆ ಬಂದು ನಿಂತ್ತಿದ್ದಾರೆ. ಉಪ ಜೀವನ ನಡೆಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕುಟುಂಬ ನಿರ್ವಹಣೆ ಕಷ್ಟವಾಗಿದೆ.

  • ಲಕ್ಷ್ಮಣ,  ಖಾಸಗಿ ಶಿಕ್ಷಕರು

ಕಳೆದ ಹಲವು ತಿಂಗಳು ಗಳಿಂದ ಶಾಲೆಗಳು ಮುಚ್ಚಿದ್ದು, ತರಗತಿಗಳು ಆರಂಭವಾಗದೆ ಇರುವುದುರಿಂದ ಶಾಲೆಗಳಲ್ಲಿ ಅಡ್ಮಿಷನ್ ಆಗುತ್ತಿಲ್ಲ. ಇದರಿಂದಾಗಿ ಸಂಸ್ಥೆಗಳಿಗೆ ಆದಾಯ ಇಲ್ಲದಂತಾಗಿದೆ. ಆದಾಯ ಇಲ್ಲದ ಕಾರಣಕ್ಕೆ ಸಂಸ್ಥೆಯ ಮಾಲೀಕರು ಶಿಕ್ಷಕರನ್ನ ಶಾಲೆಗೆ ಬರಬೇಡಿ ಎನ್ನುತ್ತಿದ್ದಾರೆ. ಶಿಕ್ಷಕರು ನೌಕರಿ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ನೌಕರಿ ಹೋದರೆ ಹೆಂಡತಿ ಮಕ್ಕಳೊಂದಿಗೆ ಬೀದಿಗೆ ಬೀಳಬೇಕಾಗುತ್ತದೆ. ಹೀಗಾಗಿ ಆದಷ್ಟು ಬೇಗ ಸರಕಾರ ಖಾಸಗಿ ಶಾಲೆ ಶಿಕ್ಷಕರ ಸಹಾಯಕ್ಕೆ ಬರಬೇಕು.

  • ರಾಜು,  ಶಿಕ್ಷಕರು

ಮಹಾ ಮಾರಿ‌ ಕರೋನಾ ಜನರ ಉದ್ಯೋಗವನ್ನಷ್ಟೇ ಅಲ್ಲ ಅವರ ಜೀವನವನ್ನೆ ಕಸದಿ ಕೊಳ್ಳುತ್ತುದೆ. ಅತ್ತಕಡೆ ಕೈಯಲ್ಲಿ ಕೆಲಸವೂ ಇಲ್ಲ, ಇತ್ತ ಅಕೌಂಟ್​ನಲ್ಲಿ ದುಡ್ಡೂ ಇಲ್ಲ ಅನ್ನುವ ಸ್ಥಿತಿ ನಿರ್ಮಾಣವಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ