ಬೆಂಗಳೂರು
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣದಡಿ ಬಂಧನಕ್ಕೆ ಒಳಗಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಮೊಹಮದ್ ಶಫಿ ನಾಶಿಪುಡಿ, ಮುನಾವರ್ ಹಾಗೂ ಇಲ್ತಾಜ್ ಗೆ ಜಾಮೀನು ಸಿಕ್ಕಿದೆ. 39 ನೇ ಎಸಿಎಂಎಂ ಕೋರ್ಟ್ ನಿಂದ ಆದೇಶ ನೀಡಲಾಗಿದೆ.
ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾ.ವಿಜೇತ್ ಸಾಕ್ಷಿ ನಾಶ, ತನಿಖೆಗೆ ಸಹಕಾರ ಸೇರಿದಂತೆ ಹಲವು ಷರತ್ತುಗಳನ್ನು ತಿಳಿಸಿ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳ ಪರ ವಕೀಲ ಸುಬ್ರಹ್ಮಣ್ಯ ವಾದಿಸಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?