Connect with us

ರಾಜ್ಯ

ಆಸ್ತಿ ಪಡೆಯಲು ಪತಿಯ ಶವವನ್ನು ಇಟ್ಟು ಪತ್ನಿಯಿಂದ ಪ್ರತಿಭಟನೆ.

ಬೆಳಗಾವಿ : ಅತಿಕ್ರಮಣ ಸರಿಪಡಿಸುವಂತೆ ಒತ್ತಾಯಿಸಿ ಕುಟುಂಬಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಮಂಗಳವಾರ ಪುರಂದರ ಜೋಗೆ (70) ಎಂಬುವರು ಸಾವನ್ನಪ್ಪಿದ ಹಿನ್ನೆಲೆ ಅವರ ಪತ್ನಿ ಸುವರ್ಣ ಜೋಗೆ ಹಾಗೂ ಪುತ್ರ ಲಕ್ಷ್ಮಣ ಜೋಗೆ ಮತ್ತು ಕುಟುಂಬಸ್ಥರು ಶವವನ್ನು ಇಟ್ಟು ಪ್ರತಿಭಟನೆ ನಡೆಸಿದರು.

ಪತಿ ಪುರಂದರ ಜೋಗೆ ಹೆಸರಲ್ಲಿ ಒಟ್ಟು 11 ಗುಂಟೆ ಜಾಗ ಇತ್ತು. ಮನೆಯ ಆರ್ಥಿಕ ದುಸ್ಥಿತಿ ಹಿನ್ನೆಲೆ ಅದೇ ಗ್ರಾಮದ ಸಿಕಂದರ್ ಕಿಲ್ಲೇದಾರ ಎಂಬುವರಿಗೆ 2005 ರಲ್ಲಿ 3.5 ಗುಂಟೆ ಜಾಗ (ಜಮೀನು) ಮಾರಿದ್ದೆವು. ಆದರೆ ಸಿಕಂದರ್ 8 ಗುಂಟೆ ಅತಿಕ್ರಮಣ ಮಾಡಿಕೊಂಡು ನಮ್ಮ ಜಾಗವನ್ನು ಬಿಟ್ಟಿಲ್ಲ. ಪುರಂದರ ಅವರು ಜಮೀನು ಬಿಟ್ಟು ಕೊಡುವಂತೆ ಸಾಕಷ್ಟು ಬಾರಿ ಸಿಕಂದರ್​ಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಸ್ಪಂದನೆ ಮಾಡಿರಲಿಲ್ಲ. ಇದರಿಂದ ನನ್ನ ಗಂಡ ಮನನೊಂದು ಸಾವನ್ನಪ್ಪಿದ್ದಾರೆ. ಹೀಗಾಗಿ ಅತಿಕ್ರಮಣವಾಗಿರುವ ಸ್ಥಳದಲ್ಲಿ ನನ್ನ ಗಂಡನ ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ಪುರಂದರ ಅವರ ಪತ್ನಿ ಸುವರ್ಣ ಜೋಗೆ ಅವರು ಹೇಳಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ