Featured
ಹತ್ರಾಸ್ ಅತ್ಯಾಚಾರ : ವಿಜಯಪುರದಲ್ಲಿ ದಲಿತ ಸಂಘಟನೆಗಳಿಂದ ಪ್ರತಿಭಟನೆ
![](https://risingkannada.com/wp-content/uploads/2020/10/vijaypura-protetst-1.jpg)
ರೈಸಿಂಗ್ ಕನ್ನಡ:
ವಿಜಯಪುರ:
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ವಿಜಯಪುರದಲ್ಲಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಿವೆ.
ಸೋಮವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಯೋಗಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ ಹಲಗೆ ಬಾರಿಸಿ ಪ್ರತಿಭಟಿಸಲಾಯಿತು.
ಬಾಲಕಿ ಕುಟುಂಬಕ್ಕೆ ನ್ಯಾಯ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?