Featured
ಹಿಂದಿ ಹೇರಿಕೆ: ದಾವಣಗೆರೆಯಲ್ಲಿ ಹಿಂದಿ ನಾಮಫಲಕಕ್ಕೆ ಮಸಿ ಬಳಿದು ಕರವೇ ಪ್ರತಿಭಟನೆ

ರೈಸಿಂಗ್ ಕನ್ನಡ:
ದಾವಣಗೆರೆ:
ಕರ್ನಾಟಕ ರಕ್ಷಣಾ ವೇದಿಕೆಯಿಂದ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಹಿಂದಿ ಹೇರಿಕೆ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಕರವೇ . ದಾವಣಗೆರೆಯಲ್ಲಿ ಜಿಲ್ಲಾಧ್ಯಕ್ಷ ರಾಮೇಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣ ವೇದಿಕೆಯ ಕಾರ್ಯಕರ್ತರು ಹಿಂದಿ ನಾಮಫಲಕ ವಿರುದ್ಧ ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಕನ್ನಡ ಬಾಷೆಯನ್ನೇ ಬಳಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಹಿಂದಿ ನಾಮಫಲಕಳಿಗೆ ಮಸಿ ಬಳಿದರು. ಕರ್ನಾಟಕದಲ್ಲಿ ಹಿಂದಿ ನಾಮಫಲಕ ತೆರವು ಮಾಡಬೇಕೆಂದು ಆಗ್ರಹಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?