Featured
ಭೂ ಸುಧಾರಾಣಾ ಕಾಯ್ದೆಗೆ ವಿರೋಧ: ವಿಜಯಪುರದಲ್ಲಿ ಪ್ರತಿಭಟನೆ
ರೈಸಿಂಗ್ ಕನ್ನಡ:
ವಿಜಯಪುರ :
ಭೂ ಸುಧಾರಾಣಾ ಕಾಯ್ದೆ ವಿರುದ್ಧ ವಿಜಯಪುರದಲ್ಲಿ ಇಲ್ಲಿನ ರೈತರು ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ,ನೆರೆ ಪರಿಹಾರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲೆಯ ರೈತರು ರಾಜ್ಯ ಮತ್ತು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.
ಜಾಹೀರಾತು
ವಿಜಯಪುರ ನಗರದ ಸಿಂದಗಿ ಬೈ ಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಮೇಲೆ ಕುಳಿತು, ತಮಟೆ ಬಾರಿಸಿ ರಸ್ತೆ ಬಂದ್ ಮಾಡಿದರು. ವಾಹನಗಳು ರಸ್ತೆ ತಡೆಯಿಂದ ಸಾಲುಗಟ್ಟಿ ನಿಂತಿದ್ದವು.
ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯ್ತಪಡಿಸಿದರು. ರಾಜ್ಯವ್ಯಾಪಿ ಭೂ ಸುಧಾರಾಣಾ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?