Connect with us

Featured

ನರಿಬುದ್ಧಿ ಚೀನಾಕ್ಕೆ ಭಾರತೀಯರ ಶಾಕ್..! ವರ್ಷದೊಳಗೆ ಚೀನಾ ಖಾಲಿ ಖಾಲಿ- ಭಾರತೀಯರ ನಿರ್ಧಾರಕ್ಕೆ ದಂಗಾದ ಡ್ರ್ಯಾಗನ್ ನೇಷನ್..!

ರೈಸಿಂಗ್​ ಕನ್ನಡ ​:

ಬೆಂಗಳೂರು:

Advertisement

ಲಡಾಕ್​​ನ ಗಲ್ವಾನ್​ ಪ್ರದೇಶದಲ್ಲಿ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿರುವ ಚೀನಾಕ್ಕೆ ಬುದ್ಧಿ ಕಲಿಸಬೇಕೆಂದು ಭಾರತೀಯರು ನಿರ್ಧರಿಸಿದ್ದಾರೆ. ಫೈಟಿಂಗ್​ ಮಾಸ್ಟರ್​ಗಳಂತೆ ಭಾರತೀಯ ಯೋಧರ ಜೊತೆ ಕುಸ್ತಿ ಮಾಡಿದ್ದ ಚೀನಾ, ಬೆನ್ನು ತಿರುಗಿಸಿದ ತಕ್ಷಣ ಫೈರಿಂಗ್​ ಮಾಡಿ 20 ಯೋಧರ ಪ್ರಾಣ ತಿಂದಿತ್ತು.  ಈಗ ಚೀನಾಕ್ಕೆ ತಿರುಗೇಟು ನೀಡಲು ಭಾರತೀಯರು ಸಜ್ಜಾಗಿದ್ದಾರೆ. ಮುಂದಿನ ವರ್ಷದೊಳಗೆ ಚೀನಾದ ಎಲ್ಲಾ ವಸ್ತುಗಳನ್ನು ಖರೀದಿ ಮಾಡಲ್ಲ ಅಂತ 87% ಪ್ರತಿಶತ ಭಾರತೀಯರು ಪ್ರತಿಜ್ಞೆ ಮಾಡಿದ್ದಾರೆ.

ಗಲ್ವಾನ್​ನಲ್ಲಿ ಚೀನಾ ತೋರಿಸಿದ ನಡಿ ಬುದ್ಧಿಯಿಂದ ಸಿಟ್ಟಿಗೆದ್ದಿರುವ ಭಾರತೀಯರು ಮೇಡ್​​ ಇನ್​ ಚೀನಾ ವಸ್ತುಗಳನ್ನು ಬಾಯ್ಕಾಟ್​ ಮಾಡಲು ತಯರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಆತ್ಮನಿರ್ಭರ ಭಾರತ ಮಿಷನ್​ ಭಾಗವಾದ ಮೇಡ್​ ಇನ್​​ ಇಂಡಿಯಾ ವಸ್ತುಗಳ ಖರೀದಿಗೆ ಭಾರೀ ಮನಸ್ಸು ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಯೊಂದು ನಡೆಸಿದ ಸರ್ವೇಯೊಂದರಲ್ಲಿ ಮೇಡ್​ ಇನ್​ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಭಾರತೀಯರು ಮುಂದಾಗಿರುವುದು ಸ್ಪಷ್ಟವಾಗಿದೆ. ಭಾರತದ 235 ಜಿಲ್ಲೆಗಳಲ್ಲಿ 32000 ಜನರಿಂದ ಸಂಗ್ರಹವಾದ ಅಭಿಪ್ರಯಾದಲ್ಲಿ ಸುಮಾರು 87% ಪ್ರತಿಶತ ಜನರು ಮೇಡ್​ ಇನ್​ ಚೀನಾ ವಸ್ತುಗಳಿಗೆ ಬಹಿಷ್ಕಾರ ಹಾಕಲು ತೀರ್ಮಾನಿಸಿದ್ದಾರೆ. ಒಂದು ವೇಳೆ ಇದು ನಿಜವಾದ್ರೆ ಭಾರತದಲ್ಲಿ ಅತೀ ದೊಡ್ಡ ಮಾರುಕಟ್ಟೆಯನ್ನು ಹೊಂದಿರುವ ಚೀನಾ ಆರ್ಥಿಕವಾಗಿ ಹಿನ್ನಡೆ ಅನುಭವಿಸುತ್ತದೆ ಎಂದು ಅಂದಾಜಿಸಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ