Featured
ಕೋವಿಡ್ 19 ಪಾಸಿಟಿವ್- ಪೊಲೀಸ್ ಸ್ಟೇಷನ್ ಸೀಲ್ಡೌನ್ಗೆ ಚಿಂತನೆ

ರೈಸಿಂಗ್ ಕನ್ನಡ:
ಬೆಂಗಳೂರು ಗ್ರಾಮಾಂತರ:

ಕರ್ನಾಟಕದಲ್ಲಿ ಕೊರೊನಾ ಅಬ್ಬರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೆ, ರಾಜಧಾನಿಯ ಸುತ್ತಮುತ್ತಲ ಜಿಲ್ಲೆಗಳಲ್ಲೂ ಪಾಸಿಟಿವ್ ಪ್ರಕರಣಗಳು ಒಂದರ ಹಿಂದೆ ಮತ್ತೊಂದು ಅನ್ನುವಂತೆ ಬೆಳಕಿಗೆ ಬರುತ್ತಿದೆ. ಕೊರೊನಾ ಮಹಾಮಾರಿ ಎಲ್ಲಾ ಕಡೆಗೂ ಹಬ್ಬಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೂ ಕೊರೊನಾ ವಕ್ಕರಿಸಿಕೊಂಡಿದೆ.
ಇಷ್ಟು ದಿನ ಬೆಂಗಳೂರು ನಗರದ ಠಾಣೆಗಳು ಮಾತ್ರ ಪಾಸಿಟಿವ್ ಕೇಸ್ಗಳಿಂದ ಸೀಲ್ ಡೌನ್ ಆಗಿದ್ದವು. ಈಗ ಬೆಂಗಳೂರು ಬಿಟ್ಟು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಗ್ರಾಮಾಂತರ ಠಾಣೆಗೂ ವಕ್ಕರಿಸಿಕೊಂಡಿದೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್ಐ ಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನೆಯಲ್ಲಿ ಇಡೀ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕಿತನ 26 ಪ್ರೈಮರಿ ಕಾಂಟ್ಯಾಕ್ಟ್ ಮತ್ತು 86 ಸೆಕಂಡರಿ ಕಾಂಟ್ಯಾಕ್ಟ್ ಗಳ ಪರೀಶೀಲನೆಗೆ ಅರೋಗ್ಯ ಇಲಾಖೆ ಮುಂದಾಗಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?