Connect with us

Featured

ಕರಿಬೇವು, ಪುದಿನಾ ಕಡ್ಡಿಯಲ್ಲಿದೆ ಕರೋನಾ ಗೆಲ್ಲುವ ಶಕ್ತಿ- ಆಯುರ್ವೇದದಲ್ಲಿದೆ ರೋಗ ಗೆಲ್ಲುವ ಶಕ್ತಿ..!

Puranik Aston

ಪುರಾಣಿಕ್​ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯ ಪರಿಷತ್​​ ರೈಸಿಂಗ್​ ಕನ್ನಡ ಮೂಲಕ ಮನೆಮದ್ದುಗಳನ್ನು ಪರಿಚಯಿಸುತ್ತಿದೆ. ಮನೆಯಲ್ಲೇ ದಿನನಿತ್ಯ ಬಳಸುವ ವಸ್ತುಗಳಿಂದಲೇ ವಿಟಮಿನ್​ಗಳನ್ನು ಪಡೆಯುವ ಬಗ್ಗೆ ಮಾಹಿತಿ ನೀಡುತ್ತಿದೆ. ಮಹಾಮಾರಿ ಕರೋನಾ ವಿರುದ್ಧ ಜನ ಗಟ್ಟಿಯಾಗಿ ನಿಲ್ಲಬೇಕು ಅಂದ್ರೆ ವಿಟಮಿನ್​ಗಳು ಮತ್ತು ರೋಗ ನಿರೋಧಕ ಶಕ್ತಿಗಳು ಹೆಚ್ಚು ಇರಲೇಬೇಕು. ಇದಕ್ಕಾಗಿ ಆಯುರ್ವೇದದಲ್ಲಿ ಮನೆಯಲ್ಲೇ ತಯಾರಿಸಬಹುದಾದ ಕಷಾಯಗಳ ಬಗ್ಗೆ ಮಾಹಿತಿ ಇಲ್ಲಿದೆ.

Advertisement

ಬೇಕಾಗುವ ಸಾಮಾಗ್ರಿಗಳು

  • ಕರಿಬೇವು 4 ಕಡ್ಡಿಗಳು
  • ಪುದೀನ 4 ಕಡ್ಡಿಗಳು
  • ಜೀರಿಗೆ 1 ಸ್ಪೂನ್​
  • ಹಸಿಶುಂಠಿ- 25 ಗ್ರಾಂ
  • ಕಲ್ಲು ಸಕ್ಕರೆ
  • 2 ಗ್ಲಾಸ್​ ನೀರು
  • ಕಷಾಯ ಮಾಡುವುದು ಹೇಗೆ..?

ಮೊದಲು ಕರಿಬೇವು ಮತ್ತು ಪುದಿನಾದಿಂದ  ಎಲೆಗಳನ್ನು ಬೇರ್ಪಡಿಸಿ, ಕೇವಲ ಕಡ್ಡಿಗಳನ್ನು ಮಾತ್ರ ಇಟ್ಟುಕೊಳ್ಳಬೇಕು. ಈ ಕಡ್ಡಿಗಳನ್ನು ಕೈಯಿಂದ ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಬೇಕು. ಅದಕ್ಕೆ 1 ಸ್ಪೂನ್​ ಜೀರಿಗೆ ಜೊತೆಗೆ 25 ಗ್ರಾಂನಷ್ಟು ಹಸಿಶುಂಠಿಯನ್ನು ಚಿಕ್ಕ ಚಿಕ್ ಪೀಸ್​ ಮಾಡಿ 2 ಗ್ಲಾಸ್​ ನೀರಿಗೆ ಹಾಕಬೇಕು. ರುಚಿಗೆ ಬೇಕಾದಷ್ಟು ಕಲ್ಲುಸಕ್ಕರೆಯನ್ನು ಸೇರಿಸಿಕೊಂಡು ಕುದಿಸಬೇಕು. ನೀರು ಒಂದು ಗ್ಲಾಸ್​​ ಅಥವಾ ಒಂದೂವರೆ ಗ್ಲಾಸ್​ ಆಗುವ ತನಕ ಕುದಿಸಿ ಕಷಾಯ ಮಾಡಿಕೊಳ್ಳಬೇಕು.

Puranik Full

ಏನು ಉಪಯೋಗ..?

ಬಿಸಿ ಕಷಾಯ ದೇಹಕ್ಕೆ ಸಾಕಷ್ಟು ವಿಟಮಿನ್​ಗಳನ್ನು ನೀಡುತ್ತದೆ. ಅಷ್ಟೇ ಅಲ್ಲ ದೇಹದ ಉಷ್ಣತೆ ಕಡಿಮೆ ಮಾಡುತ್ತದೆ. ಪುದಿನಾ ವಿಟಮಿನ್​ Cಯನ್ನು ಒದಗಿಸಿಕೊಟ್ಟರೆ, ಕರಿಬೇವು ವಿಟಮಿನ್​ Kಯನ್ನು ತಂದುಕೊಡುತ್ತದೆ. ಜೀರಿಗೆ ವಾಯು ಮತ್ತು ವಾತಕ್ಕೆ ರಾಮಬಾಣವಾದರೆ, ಶುಂಠಿ ಗ್ಯಾಸ್ಟ್ರಿಕ್​ಗೆ ಮನೆ ಮದ್ದು.   

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ