Connect with us

Featured

Puneeth Dhruva SriMurali : ತೆಲುಗು-ತಮಿಳು ಚಿತ್ರರಂಗದಲ್ಲಿ ಕನ್ನಡ ನಟ ದರ್ಬಾರ್ ಶುರು

ರೈಸಿಂಗ್ಕ ಕನ್ನಡ :- ಕನ್ನಡ ನಟರ ಸಿನಿಮಾಗಳು ಕೇವಲ ಕರ್ನಾಟಕದಲ್ಲೇ ಅಲ್ಲದೆ, ಈಗ ಹೊರ ರಾಜ್ಯಗಳಲ್ಲೂ ಸಡ್ಡು ಮಾಡ್ತಿವೆ. ಬೇರೆ ಭಾಷೆಗಳ ಸಿನಿಮಾಗಳು ಮೊದಲು ಕರ್ನಾಟಕದಲ್ಲಿ ಅಬ್ಬರ ಮಾಡ್ತಿದ್ವು. ಇದೇನಪ್ಪ ಇದು ಹೊರ ರಾಜ್ಯಗಳ ಸಿನಿಮಾಗಳು, ನಮ್ಮ ಸಿನಿಮಾಗಳನ್ನ ನುಂಗಿ ಹಾಕ್ತಿವೆ ಅನ್ನೋ ಆರೋಪ, ಮಾತು ಕೇಳಿ ಬರ್ತಿದ್ವು. ಇದೀಗ ಟೈಮ್ ಬದಲಾಗಿದೆ.

ಯೆಸ್, ಕನ್ನಡ ಸೂಪರ್ಸ್ಟಾರ್ ನಟ ಸಿನಿಮಾಗಳು ಈಗ ತೆಲುಗು ಹಾಗೂ ತಮಿಳು ಭಾಷೆಗೆ ಡಬ್ ಆಗ್ತಿವೆ. ಅದ್ರಲ್ಲೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ತೆಲುಗಿನಲ್ಲಿ ಹಾಡುಗಳ ಬಿಡುಗಡೆ ಕೂಡ ಆಗಿದ್ದು, ಅಪ್ಪು ಡ್ಯಾನ್ಸ್ಗೆ ಫುಲ್ ಫಿದಾ ಆಗಿದ್ದಾರೆ. ಅಪ್ಪು ಅಭಿನಯದ ಯುವರತ್ನ ಕನ್ನಡ ಸೇರಿದಂತೆ ತೆಲುಗಿನಲ್ಲೂ ಏಕಕಾಲದಲ್ಲಿ ಬಿಡುಗಡೆ ಆಗ್ತಿದ್ದು, ಡೇಟ್ ಕೂಡ ಅನೌನ್ಸ್ ಆಗಿದೆ.

ಇನ್ನು, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಪೊಗರು ಕೂಡ ಕನ್ನಡದ ಜೊತೆ ತೆಲುಗು ಹಾಗೂ ತಮಿಳಿನಲ್ಲಿ ಅಬ್ಬರಿಸೋಕೆ ರೆಡಿಯಾಗಿದೆ. ಈಗಾಗ್ಲೇ ಪೊಗರು ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಬಿಡುಗಡೆ ದಿನಾಂಕ ಫೈನಲ್ ಆಗ್ಬೇಕಿದೆ. ಪೊಗರು ಸಿನಿಮಾದ ಡೈಲಾಗ್ ಟ್ರೈಲರ್ ತಮಿಳು ಹಾಗೂ ತೆಲುಗಿನಲ್ಲಿ ಟ್ರೆಂಡಿಂಗ್ ಆಗಿದೆ. ಜೊತೆಗೆ ಖಾರಬು ಹಾಡು ಕೂಡ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ..

ಇಷ್ಟೇ ಅಲ್ದೆ, ಉಗ್ರಂ ಸ್ಟಾರ್ ಶ್ರೀ ಮುರಳಿ ಅಭಿನಯದ ಮದಗಜ ಕೂಡ ತೆಲುಗು ಮತ್ತು ತಮಿಳು ಇಂಡಸ್ಟ್ರಿಯಲ್ಲಿ ಹವಾ ಎಬ್ಬಿಸೋಕೆ ರೆಡಿಯಾಗಿದೆ. ವಿಶೇಷ ಅಂದ್ರೆ, ಮದಗಜ ತೆಲುಗು ಹಾಗೂ ತಮಿಳು ಟೀಸರ ಹೊಸ ವರ್ಷಕ್ಕೆ ರಿಲೀಸ್ ಆಗಿ, ಸಖತ್ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಜೊತೆಗೆ ತೆಲುಗು ಟೀಸರ್ಗೆ ಶ್ರೀಮುರಳಿಯೇ ವಾಯ್ಸ್ ಡಬ್ ಮಾಡಿದ್ದು, ಸಖತ್ ಥ್ರಿಲ್ ಕೊಡ್ತಿದೆ.

ಇದರ ಜೊತೆ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಹಾಗೂ ಡಿಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಕೂಡ ತೆಲುಗು, ತಮಿಳಿನಲ್ಲಿ ಹವಾ ಎಬ್ಬಿಸೋಕೆ ರೆಡಿಯಾಗಿದೆ..

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ