Connect with us

Featured

ನಕಲಿ ಮದ್ಯ ದುರಂತ – ಸಾವಿನ ಸಂಖ್ಯೆ 86ಕ್ಕೆ ಏರಿಕೆ – ಕಟ್ಟುನಿಟ್ಟಿನ ತನಿಖೆಗೆ ಸಿಎಂ ಆದೇಶ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Puradamma
Puradamma

ನಕಲಿ ಮದ್ಯ ದುರಂತಕ್ಕೆ ಪಂಜಾಬ್‌ನಲ್ಲಿ ಮೃತಪಟ್ಟವರ ಸಂಖ್ಯೆ 86ಕ್ಕೆ ಏರಿದೆ. ಘಟನೆ ಸಂಬಂಧ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್‌ ಸಿಂಗ್ ಮೃತರ ಕುಟುಂಬಗಳಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಆರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಕಳೆದ ಬುಧವಾರ ರಾತ್ರಿಯಿಂದ ಪಂಜಾಬ್‌ನ ಕೆಲ ಜಿಲ್ಲೆಗಳಲ್ಲಿ ದಿಢೀರೆಂದು ಸರಣಿ ಸಾವು ಸಂಭವಿಸಲು ಶುರುವಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಈ ಎಲ್ಲಾ ಸಾವಿಗೂ ಕಾರಣ ಎಂದು ತಿಳಿದುಬಂದಿತ್ತು. ಅದರಲ್ಲೂ ಪಂಜಾಬಿನ ತರ್ಣ್ ತರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ 63 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಅಮೃತಸರದಲ್ಲಿ 12 ಹಾಗೂ ಬಟಾಲಾದಲ್ಲಿ 11 ಜನ ಮೃತಪಟ್ಟಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಶಾಮೀಲಾದವರ ಬಂಧನಕ್ಕೆ ಮುಂದಾಗಿದೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳನ್ನೂ ಅಮಾನತುಗೊಳಿಸಿದೆ. ಈ ಸಂಬಂಧ ಅಧಿಕೃತ ಹೇಳಿಕೆ ಹೊರಡಿಸಿರುವ ಪಂಜಾಬ್ ಸರ್ಕಾರ, ಪ್ರಕರಣ ಸಂಬಂದ 7 ಅಬಕಾರಿ ಹಾಗೂ 6 ಪೊಲೀಸ್‌ ಇಲಾಖೆ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

Advertisement

ನಕಲಿ ಮದ್ಯ ಮಾರಾಟ ಮಾಡಲಾದ ಅಮೃತಸರ, ಗುರುದಾಸಪುರ ಹಾಗೂ ತರ್ಣ್ ತರಣ್ ಜಿಲ್ಲೆಗಳಲ್ಲಿ ನಿನ್ನೆಯಿಂದ ನೂರಕ್ಕೂ ಹೆಚ್ಚು ದಾಳಿ ನಡೆಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಮಾಫಿಯಾ ಮಾಸ್ಟರ್ ಮೈಂಡ್, ಮಹಿಳಾ ಕಿಂಗ್‌ಪಿನ್‌ಗಳು ಸಾರಿಗೆ ಮಾಲೀಕರು, ವಾಂಟೆಡ್ ಕ್ರಿಮಿನಲ್‌ಗಳು ಮತ್ತು ವಿವಿಧ ಢಾಬಾಗಳ ಮಾಲೀಕರು ಮತ್ತು ವ್ಯವಸ್ಥಾಪಕರು ಸೇರಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ