Connect with us

Featured

ರಗಡ್ ರಫೇಲ್ ಎಂಟ್ರಿಗೆ ಅಂಬಾಲ ರೆಡಿ- ಆಗಸದಲ್ಲೇ ಇಂಧನ ತುಂಬಿಸುವ ಚಿತ್ರ ವೈರಲ್..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ರಫೇಲ್​​ ಯುದ್ಧವಿಮಾನ ಬುಧವಾರ ಭಾರತದ ವಾಯುಸೇನೆ ಸೇರಿಕೊಳ್ಳಲಿದೆ. ರಫೇಲ್​​ ಬರ್ತಾ ಇರೋದು ವೈರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ ಅನ್ನುವುದು ಒಂದುಕಡೆಯಾದ್ರೆ, ಆಗಸದಲ್ಲೇ ರಫೇಲ್​ಗೆ ಇಂಧನ ತುಂಬಿಸುವ ದೃಶ್ಯ ಎಲ್ಲಾಕಡೆಯೂ ವೈರಲ್​ ಆಗಿದೆ. ಫ್ರಾನ್ಸ್‌ನ ಡಸ್ಸಾಲ್ಟ್ ಏವಿಯೇಶನ್ ಸಂಸ್ಥೆ ನಿರ್ಮಿಸಿರುವ ಅತ್ಯಾಧುನಿಕ ಯುದ್ಧ ವಿಮಾನದ ಮೊದಲ ಕಂತು  ಜುಲೈ 29ರಂದು ಭಾರತಕ್ಕೆ ಬಂದು ಇಳಿಯಲಿದೆ.

Advertisement

Puranik Full

ಫ್ರಾನ್ಸ್‌ನ ಮೆರಿಗ್ನಾಕ್ ವಾಯುಸೇನಾ ನೆಲೆಯಿಂದ ಹೊರಟ ಐದು ರಫೇಲ್ ಯುದ್ಧ ವಿಮಾನಗಳು ಸದ್ಯ ಯುಎಇಯ ಅಲ್ ದಫ್ರಾ ವಾಯು ನೆಲೆಯಲ್ಲಿ ತಂಗಿವೆ. ಬುಧವಾರ ಭಾರತೀಯ ವಾಯುಸೇನೆಯ ಅಂಬಾಲಾ ವಾಯು ನೆಲೆಗೆ ಬಂದು ತಲುಪಲಿವೆ. ರಫೇಲ್ ಅತ್ಯಾಧುನಿಕ ತಂತ್ರಜ್ಞಾನಗಳನ್ನೊಳಗೊಂಡ ಯುದ್ಧ ವಿಮಾನ. ಫ್ರಾನ್ಸ್‌ನಿಂದ ಹೊರಟಿರುವ ರಫೇಲ್ ಯುದ್ಧ ವಿಮಾನವೊಂದಕ್ಕೆ ಆಗಸದಲ್ಲೇ ಇಂಧನ ತುಂಬಿಸಲಾಗಿದೆ. ಫ್ರಾನ್ಸ್‌ನಿಂದ ಭಾರತಕ್ಕೆ ಬರುತ್ತಿರುವ ಐದು ರಫೇಲ್ ಯುದ್ಧ ವಿಮಾನಗಳ ಪೈಕಿ ಒಂದು ವಿಮಾನಕ್ಕೆ ಆಗಸದಲ್ಲದೇ ಇಂಧನ ಪೂರೈಸಲಾಗಿದೆ. ಈ ಚಿತ್ರಗಳು ವೈರಲ್ ಆಗಿವೆ.

Advertisement

ರಫೇಲ್ ಯುದ್ಧ ವಿಮಾನಗಳು ಆಗಸದಲ್ಲಿ ಹಾರಾಟ ನಡೆಸುತ್ತಿರುವಾಗಲೇ ಅವುಗಳಿಗೆ ಇಂಧನ ಪೂರೈಕೆ ಮಾಡಬಹುದಾಗಿದೆ. ಹೀಗಾಗಿ ಯುದ್ಧ ವಿಮಾನವೊಂದಕ್ಕೆ ಇಂಧನ ತುಂಬಿಸುವ ಕೆಲಸ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ರಫೇಲ್ ಯುದ್ಧ ವಿಮಾನಗಳಿಗೆ ಫ್ರಾನ್ಸ್ ವಾಯುಸೇನೆಯ ವಿಮಾನಗಳು ಸಾಥ್ ನೀಡಿದ್ದು, ಇಂಧನ ತುಂಬಿಸುವಲ್ಲಿಯೂ ಫ್ರಾನ್ಸ್ ವಾಯಪಡೆ ನೆರವಾಗಿದೆ ಎನ್ನಲಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ