ರೈಸಿಂಗ್ ಕನ್ನಡ :
ಅಂಬಾಲಾ :
ನಿರೀಕ್ಷೆಯಂತೆ ರಗಡ್ ರಫೇಲ್ ಭಾರತಕ್ಕೆ ಬಂದಿಳಿದಿದೆ. ಫ್ರಾನ್ಸ್ನಿಂದ 7 ಸಾವಿರ ಕಿಲೋಮೀಟರ್ ಕ್ರಮಸಿ ಐದು ರಫೆಲ್ ಯುದ್ಧ ವಿಮಾನಗಳು ಮಧ್ಯಾಹ್ನ 3.10ಕ್ಕೆ ಅಂಬಾಲ ವಾಯು ನೆಲೆಗೆ ಬಂದಿಳಿದವು. ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಸ್ವಾಗತಿಸಿದರು.
ಅಂಬಾಲಾ ವಾಯುನೆಲೆಗೆ ಬಂದಿಳಿದ ರಫೇಲ್ ಯುದ್ಧ ವಿಮಾನಗಳಿಗೆ ಸೇನೆ ಎರಡು ವಾಟರ್ ಜೆಟ್ ವಾಹನಗಳು ವಿಮಾನಗಳು ಮೇಲೆ ನೀರನ್ನು ಸುರಿಯುವ ಮೂಲಕ ಅದ್ದೂರಿಯಾಗಿ ಸ್ವಾಗತ ಕೊಟ್ಟವು.
ಫ್ರಾನ್ಸ್ ಮೂಲದ ಡಸಲ್ಟ್ ಕಂಪೆನಿ ನಿರ್ಮಿತ 5 ರಫೆಲ್ ಫೈಟರ್ ಜೆಟ್ ವಿಮಾನಗಳು ಇದಾಗಿದೆ. ಇನ್ನು ಯುಎಇಯ ಅಲ್ ದಫ್ರಾ ನೆಲೆಯಿಂದ ಟೇಕ್ ಆಫ್ ಆದ ರಫೆಲ್ ಯುದ್ಧ ವಿಮಾನಗಳು ಪಶ್ಚಿಮ ಅರೇಬಿಯನ್ ಸಮುದ್ರದಲ್ಲಿ ಕರ್ತವ್ಯ ನಿಯೋಜನೆಗೊಂಡಿರುವ ಭಾರತೀಯ ಯುದ್ಧ ನೌಕೆ ಐಎನ್ಎಸ್ ಕೋಲ್ಕತ್ತಾ ಜೊತೆ ಸಂಪರ್ಕ ಸಾಧಿಸಿದವು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?