Connect with us

Featured

ಚೀನಾ-ಅಮೆರಿಕ ಜಗಳ, ಭಾರತಕ್ಕೆ ಲಾಭ – ರಘುರಾಮ್ ರಾಜನ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಚೀನಾ ಮತ್ತು ಅಮೆರಿಕ ನಡುವಿನ ಕಿತ್ತಾಟದಿಂದ ಭಾರತಕ್ಕೆ ಲಾಭವಾಗಲಿದೆ ಎಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಇದ್ರೊಂದಿಗೆ, ಇಬ್ಬರ ಜಗಳ ಮೂರನೆಯವರಿಗೆ ಲಾಭ ಎಂಬ ಗಾದೆಮಾತು ನಿಜವಾದಂತಾಗಲಿದೆ.

ಅಮೆರಿಕದ ಪಾನ್‌ ಐಐಟಿ ಆಯೋಜಿಸಿದ್ದ ವರ್ಚುವಲ್‌ ಕಾನ್ಫರೆನ್ಸ್‌ನಲ್ಲಿ ‘ಕೊರೊನೋತ್ತರ ಕಾಲದಲ್ಲಿ ಜಾಗತಿಕ ಆರ್ಥಿಕತೆ’ ಕುರಿತು ರಘುರಾಮ್ ರಾಜನ್ ಮಾತನಾಡಿದರು. ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದೆ. ಅಮೆರಿಕ ಮತ್ತು ಚೀನಾ ನಡುವಿನ ಬಿಕ್ಕಟ್ಟು ದಿನೇದಿನೆ ಬಿಗಾಡಾಯಿಸುತ್ತಲೇ ಇದೆ. ಇದರಿಂದ ಜಾಗತಿಕ ಮಾರುಕಟ್ಟೆಯೇ ದುರ್ಬಲಗೊಳ್ಳುತ್ತಿದೆ.

ಪರಿಣಾಮ ಭಾರತ ಮತ್ತು ಬ್ರೆಜಿಲ್‌ನಂತಹ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಅನುಕೂಲವಾಗಲಿದೆ ಎಂದು ರಘುರಾಮ್‌ ರಾಜನ್ ತಿಳಿಸಿದ್ದಾರೆ. ಅಲ್ಲದೆ, ಭಾರತದ ಆರ್ಥಿಕತೆಯಲ್ಲಿ ಗಂಭೀರವಾಗಿ ನಷ್ಟ ಅನುಭವಿಸಿರುವ ಕಂಪನಿಗಳೂ ಇವೆ. ಕೊರೊನೋತ್ತರ ಸಂದರ್ಭದಲ್ಲಿ ಇಂತಹ ಕಂಪನಿಗಳ ರಿಪೇರಿ ಕೆಲಸ ಆಗಬೇಕಿದೆ ಎಂದು ತಿಳಿಸಿದ್ದಾರೆ.

Advertisement

ಅಮೆರಿಕದಲ್ಲಿ ಹಲವಾರು ಕಂಪನಿಗಳು ಮುಂಬರುವ ದಿನಗಳಲ್ಲಿ ದಿವಾಳಿಯಾಗುವ ಸಾಧ್ಯತೆಗಳಿವೆ. ಇದು ಯೂರೋಪ್‌ನಲ್ಲೂ ಸಂಭವಿಸಬಹು. ಈ ನಿಟ್ಟಿನಲ್ಲಿ ಆರ್ಥಿಕತೆಯನ್ನು ಬಲಪಡಿಸಲು ರಿಪೇರಿ ಕಾರ್ಯ ಮಾಡಬೇಕಿದೆ. ಸಂಪನ್ಮೂಲಗಳ ಹಂಚಿಕೆ ಮಾಡಬೇಕಿದೆ. ಬಂಡವಾಳದ ಸ್ವರೂಪವನ್ನೇ ಬದಲಿಸಬೇಕಿದೆ ಎಂದು ರಘುರಾಮ್ ರಾಜನ್ ತಿಳಿಸಿದ್ದಾರೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ